2021-22ರಲ್ಲಿ ತೆರೆಯಲಿದೆ ಬಾಲಕಿಯರ ಸೈನಿಕ್ ಶಾಲೆ
Team Udayavani, Oct 19, 2019, 6:00 PM IST
ಹೊಸದಿಲ್ಲಿ: 2021-22ನೇ ಸಾಲಿನಲ್ಲಿ ಬಾಲಕಿಯರ ಸೈನಿಕ್ ಶಾಲೆಯನ್ನು ತೆರಯಲ್ಲಿದ್ದು, ಇನ್ನು ಮುಂದೆ ಹುಡುಗಿಯರಿಗೂ ಸೇನಾ ತರಬೇತಿಯನ್ನು ನೀಡಲಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ಸಿಂಗ್ ಹೇಳಿದ್ದಾರೆ.
ಸಮಾನತೆಯನ್ನು ಒಸಗಿಸಬೇಕೆಂಬ ದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಂಡಿರುವ ರಕ್ಷಣಾ ಸಚಿವರು,ಸೈನಿಕ್ ಶಾಲೆಯಲ್ಲಿ ಹುಡುಗಿಯರಿಗೂ ಪ್ರವೇಶಾತಿ ನೀಡಬೇಕೆಂಬ ಪ್ರಸ್ತಾವನೆಯನ್ನು ಅಂಗೀಕರಿಸಿದ್ದಾರೆ.
ಮೀಜೋರಾಮ್ ಪೈಲೆಟ್ ಯೋಜನೆಯ ಯಶಸ್ಸಿನ ಬಳಿಕ ಈ ಪ್ರಸ್ತಾವನೆಯನ್ನು ಅಂಗೀಕಾರ ಮಾಡಿದ್ದು, ಎರಡು ವರ್ಷಗಳ ಹಿಂದೆ ಮಿಜೋರಾಮ್ನ ಚಿಂಗ್ಶಿಪ್ ಪ್ರದೇಶದಲ್ಲಿ ಸೈನಿಕ ತರಬೇತಿ ಶಾಲೆಯಲ್ಲಿ ಹುಡುಗಿಯರ ನೇಮಾಕಾತಿ ಪ್ರತಿಕ್ರಿಯೆಯನ್ನು ಆರಂಭಿಸಲಾಗಿತ್ತು.
ಇನ್ನು ಹುಡುಗಿಯರಿಗೂ ಸೈನಿಕ್ ಶಾಲೆಯ ಬಾಗಿಲನ್ನು ತೆರವುಗೊಳಿಸಿರುವ ರಕ್ಷಣಾ ಸಚಿವರು ಶಾಲೆಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಪೂರೈಸುವುದರೊಂದಿಗೆ ಮಹಿಳಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’