Chandrayaan 3; ಕಕ್ಷೆ ಎತ್ತರಿಸುವ 2ನೇ ಪ್ರಕ್ರಿಯೆಯೂ ಯಶಸ್ವಿ
Team Udayavani, Jul 18, 2023, 7:32 AM IST
ಹೊಸದಿಲ್ಲಿ: ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಕಕ್ಷೆ ಎತ್ತರಿಸುವ 2ನೇ ಹಂತದ ಪ್ರಕ್ರಿಯೆಯನ್ನು ಸೋಮವಾರ ಯಶಸ್ವಿಯಾಗಿ ಪೂರ್ಣ ಗೊಳಿಸಲಾಗಿದೆ. ಇದರ ಬಳಿಕ ಈಗ ಬಾಹ್ಯಾಕಾಶ ನೌಕೆಯು 41,603 ಕಿ.ಮೀ. x 226 ಕಿ.ಮೀ. ಕಕ್ಷೆಯಲ್ಲಿದೆ ಎಂದು ಭಾರತೀಯ ಬಾಹ್ಯಾ ಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಹೇಳಿದೆ.
ಮಂಗಳವಾರ ಅಪರಾಹ್ನ 2 ಮತ್ತು 3 ಗಂಟೆಯ ನಡುವೆ ಮುಂದಿನ ಹಂತದ ಕಕ್ಷೆ ಎತ್ತ ರಿಸುವ ಪ್ರಕ್ರಿಯೆ ನಡೆಯಲಿದೆ ಎಂದೂ ತಿಳಿಸಿದೆ. ಅದಾದ ಬಳಿಕ ಮತ್ತೆರಡು ಬಾರಿ ಇಂಥದ್ದೇ ಪ್ರಕ್ರಿಯೆ ಯನ್ನು ನಡೆಸಲಾಗುತ್ತದೆ. ಈ ಮೂಲಕ ಬಾಹ್ಯಾಕಾಶ ನೌಕೆಯು ಭೂಮಿಯ ಗುರುತ್ವ ಬಲದಿಂದ ಹೊರ ಹೋಗಿ ಚಂದ್ರನತ್ತ ಪ್ರಯಾ ಣಿಸು ವಂತೆ ಮಾಡಲಾ ಗುತ್ತದೆ ಎಂದೂ ಇಸ್ರೋ ಮಾಹಿತಿ ನೀಡಿದೆ. ಜು.14ರಂದು ಚಂದ್ರಯಾನ-3 ನೌಕೆಯು ಆಂಧ್ರದ ಶ್ರೀಹರಿಕೋಟಾದಿಂದ ನಭಕ್ಕೆ ಚಿಮ್ಮಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ