ನೂತನ ಸಂಸತ್‌ ಭವನ ಭಾರತದ ಅಸ್ಮಿತೆಯ ಪ್ರತಿಬಿಂಬ

ವಿನ್ಯಾಸಗಾರ ತಜ್ಞರ ಸಮಿತಿ ಯಲ್ಲಿ ಇಬ್ಬರು ಕನ್ನಡಿಗರು:

Team Udayavani, Jun 30, 2022, 7:15 AM IST

ನೂತನ ಸಂಸತ್‌ ಭವನ ಭಾರತದ ಅಸ್ಮಿತೆಯ ಪ್ರತಿಬಿಂಬ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ತಲೆ ಎತ್ತುತ್ತಿರುವ ನೂತನ ಸಂಸತ್‌ ಭವನವು “ಭಾರತದ ಅಸ್ಮಿತೆ’ (ಭಾರತ್‌ ಕೀ ಜಾನ್‌ಕಿ)ಯನ್ನು ಬಿಂಬಿಸುವಂತಿರಬೇಕು ಎಂಬ ಉದ್ದೇಶದಿಂದ ಕಲೆ ಮತ್ತು ಸಂಸ್ಕೃತಿ ತಜ್ಞರನ್ನು ಒಳಗೊಂಡ ಕನಿಷ್ಠ ಮೂರು ಸಮಿತಿಗಳು ಹಗಲಿರುಳೆನ್ನದೆ ಶ್ರಮಿಸುತ್ತಿವೆ.

ಸಂಸ್ಕೃತಿ ಕಾರ್ಯದರ್ಶಿ ಗೋವಿಂದ ಮೋಹನ್‌ ನೇತೃತ್ವದ ಈ ಉನ್ನತ ಮಟ್ಟದ ಸಮಿತಿಗಳಲ್ಲಿ ಕರ್ನಾ ಟಕದವರಾದ ಶೈಕ್ಷಣಿಕ-ಬುಡಕಟ್ಟು ಶಿಕ್ಷಣ ತಜ್ಞ, ಕೊಪ್ಪಳ ಮೂಲದ ಟಿ.ವಿ. ಕಟ್ಟೀಮನಿ, ಪ್ರಸಾರ ಭಾರತಿ ಮಾಜಿ ಮುಖ್ಯಸ್ಥ ಮತ್ತು ಲೇಖಕ ಅರಕಲಗೂಡು ಸೂರ್ಯಪ್ರಕಾಶ್‌ ಅವರೂ ಇದ್ದಾರೆ.

ಇವರಲ್ಲದೆ ಸಿಬಿಎಫ್ ಸಿ ಮುಖ್ಯಸ್ಥ ಪ್ರಸೂನ್‌ ಜೋಷಿ, ಪುರಾತತ್ವಜ್ಞ ಕೆ.ಕೆ. ಮುಹಮ್ಮದ್‌, ನೃತ್ಯಪಟು ಪದ್ಮಾ ಸುಬ್ರಮಣ್ಯಂ, ಅಮೆರಿಕನ್‌-ಭಾರತೀಯ ವಾಸ್ತುಶಿಲ್ಪಿ, ನಗರ ಯೋಜನೆ ತಜ್ಞ ಕ್ರಿಸ್ಟೋಫ‌ರ್‌ ಬೆನ್ನಿಂಗರ್‌, ಭಾರತೀಯ ಐತಿಹಾಸಿಕ ಸಂಶೋಧನ ಮಂಡಳಿಯ ಮುಖ್ಯಸ್ಥ ರಘುವೇಂದ್ರ ತನ್ವಾರ್‌ ಕೂಡ ಈ ಸಮಿತಿಗಳಲ್ಲಿದ್ದಾರೆ.

ಭವನದೊಳಗಿನ ವಿನ್ಯಾಸಗಳು ದೇಶದ ಮೌಲ್ಯ ಗಳನ್ನು ಪ್ರತಿನಿಧಿಸುವಂತಿರಬೇಕು. ಅವು ಅತ್ಯಂತ ನವಿರಾಗಿರಬೇಕು, ಹೆಚ್ಚು ತಂತ್ರಜ್ಞಾನಗಳ ಬಳಕೆ ಬೇಡ ಎಂದು ಸಮಿತಿಯ ಸದಸ್ಯರು ನಿರ್ಧರಿಸಿದ್ದಾರೆ. ಇದು ವಸ್ತುಸಂಗ್ರಹಾಲಯ ಅಥವಾ ಕಲಾ ಗ್ಯಾಲರಿಯಲ್ಲ ಎಂಬುದನ್ನು ಗಮನದಲ್ಲಿ ಇರಿಸಿಕೊಂಡು ಉತ್ತಮ ವಿನ್ಯಾಸಗಳನ್ನು ಇಲ್ಲಿ ಪ್ರತಿಬಿಂಬಿಸಲು ಬಯಸಿದ್ದೇವೆ ಎಂದು ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.

ವೈವಿಧ್ಯಮಯ ಸಂಪ್ರದಾಯಗಳ ಪ್ರತಿಬಿಂಬ
ಸಂಸತ್‌ ಭವನದ ಆಂತರಿಕ ವಿನ್ಯಾಸ ಸಹಿತ ಒಟ್ಟಾರೆ ನೋಟವನ್ನು ಅಂತಿಮಗೊಳಿಸುವ ಕೆಲಸವನ್ನು ಮೂರು ಸಮಿತಿಗಳು ಆರಂಭಿಸಿವೆ. ಭವನವು ವೇದ, ಉಪನಿಷತ್‌, ಯೋಗ, ಭಕ್ತಿ ಚಳವಳಿ, ಸೂಫಿ ಮತ್ತು ಕಬೀರಪಂಥ, ಸಿಕ್ಖ್ ಗುರುಗಳ ತ್ಯಾಗ, ಜಾನಪದ ಸೇರಿದಂತೆ ಭಾರತದ ವೈವಿಧ್ಯಮಯ ಸಂಪ್ರದಾಯಗಳನ್ನು ಪ್ರತಿ ಬಿಂಬಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ನಂಬಿಕೆ ನನಗಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ನಂಬಿಕೆ ನನಗಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ತೆರಿಗೆ ಪಾವತಿ ಮಾಡುವವರಿಗೆ ಅಟಲ್‌ ಪಿಂಚಣಿ ಇಲ್ಲ

ತೆರಿಗೆ ಪಾವತಿ ಮಾಡುವವರಿಗೆ ಅಟಲ್‌ ಪಿಂಚಣಿ ಇಲ್ಲ

ತೇಜಸ್ವಿ ಸೂರ್ಯ ಭೇಟಿ ವೇಳೆ ಗಲಭೆ: ಎಫ್ಐಆರ್‌ ದಾಖಲು

ತೇಜಸ್ವಿ ಸೂರ್ಯ ಭೇಟಿ ವೇಳೆ ಗಲಭೆ: ಎಫ್ಐಆರ್‌ ದಾಖಲು

cm-bommai

ಎಸಿಬಿ ರದ್ದು; ಚರ್ಚೆಯ ನಂತರ ಮುಂದಿನ ತೀರ್ಮಾನ: ಸಿಎಂ ಬೊಮ್ಮಾಯಿ

ಆವಾಸ್‌ ಯೋಜನೆ 2024ರವರೆಗೆ ವಿಸ್ತರಣೆ

ಆವಾಸ್‌ ಯೋಜನೆ 2024ರವರೆಗೆ ವಿಸ್ತರಣೆ

ಕೋವಿಡ್‌: ರಾಜ್ಯದಲ್ಲಿ ಮರಣ ಪ್ರಮಾಣ ಏರಿಕೆ

ಕೋವಿಡ್‌: ರಾಜ್ಯದಲ್ಲಿ ಮರಣ ಪ್ರಮಾಣ ಏರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆರಿಗೆ ಪಾವತಿ ಮಾಡುವವರಿಗೆ ಅಟಲ್‌ ಪಿಂಚಣಿ ಇಲ್ಲ

ತೆರಿಗೆ ಪಾವತಿ ಮಾಡುವವರಿಗೆ ಅಟಲ್‌ ಪಿಂಚಣಿ ಇಲ್ಲ

1-addsad

ಸ್ಪೈಸ್‌ಜೆಟ್ ವಿಮಾನದಲ್ಲಿ ಬಾಡಿಬಿಲ್ಡರ್ ಧೂಮಪಾನದ ವಿಡಿಯೋ ವೈರಲ್

ತೇಜಸ್ವಿ ಸೂರ್ಯ ಭೇಟಿ ವೇಳೆ ಗಲಭೆ: ಎಫ್ಐಆರ್‌ ದಾಖಲು

ತೇಜಸ್ವಿ ಸೂರ್ಯ ಭೇಟಿ ವೇಳೆ ಗಲಭೆ: ಎಫ್ಐಆರ್‌ ದಾಖಲು

ಆವಾಸ್‌ ಯೋಜನೆ 2024ರವರೆಗೆ ವಿಸ್ತರಣೆ

ಆವಾಸ್‌ ಯೋಜನೆ 2024ರವರೆಗೆ ವಿಸ್ತರಣೆ

ಇಲ್ಲಿ ನಿತ್ಯ ಬೆಳಗ್ಗೆ ರಾಷ್ಟ್ರಗೀತೆ ಮೊಳಗುತ್ತೆ!

ಇಲ್ಲಿ ನಿತ್ಯ ಬೆಳಗ್ಗೆ ರಾಷ್ಟ್ರಗೀತೆ ಮೊಳಗುತ್ತೆ!

MUST WATCH

udayavani youtube

ರಸ್ತೆ ಗುಂಡಿಯ ಕೊಳಚೆ ನೀರಿನಲ್ಲೇ ಯೋಗ, ಸ್ನಾನ ಮಾಡಿದ ವ್ಯಕ್ತಿ

udayavani youtube

ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

udayavani youtube

ವರ್ಗಾವಣೆಗೊಂಡ ಚಿಕ್ಕಮಗಳೂರು ಎಸ್.ಪಿ ಗೆ ಹೂಮಳೆಗೈದು ಬೀಳ್ಕೊಟ್ಟ ಸಿಬ್ಬಂದಿ…

udayavani youtube

3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

ಹೊಸ ಸೇರ್ಪಡೆ

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

tdy-38

ಮೋಹನದಾಸ್‌ ಪೈ ಅವರಿಗೆ ನುಡಿನಮನ

ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ನಂಬಿಕೆ ನನಗಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ನಂಬಿಕೆ ನನಗಿಲ್ಲ: ಎಚ್‌.ಡಿ.ಕುಮಾರಸ್ವಾಮಿ

crime

ಕಲಬುರಗಿ: ತಾಯಿ, ಮೂವರು ಮಕ್ಕಳ ಶವ ಬಾವಿಯಲ್ಲಿ ಪತ್ತೆ

1-adadasd

ಮಹಾರಾಜ ಟಿ20 ಕೂಟ: ಮಂಗಳೂರಿಗೆ ಮೊದಲ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.