ಮುಂದಿನ ಪ್ರಧಾನಿ ಅಸ್ಪಷ್ಟ: ಬಾಬಾ ರಾಮದೇವ್
Team Udayavani, Dec 27, 2018, 6:20 AM IST
ಮಧುರೈ: ದೇಶದ ಸದ್ಯದ ರಾಜಕೀಯ ಪರಿಸ್ಥಿತಿ ನೋಡಿದರೆ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂದು ಈಗಲೇ ಊಹಿಸುವುದು ಕಷ್ಟ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.
ತಾವು ರಾಜಕೀಯದ ಬಗ್ಗೆ ಅಷ್ಟಾಗಿ ಗಮನ ಹರಿಸುತ್ತಿಲ್ಲ ವಾದರೂ, ಸದ್ಯದ ಪರಿಸ್ಥಿತಿಯನ್ನು ಅವಲೋಕಿಸುವುದಾದರೆ ಪ್ರಧಾನಿ ಇಂಥವರೇ ಆಗುತ್ತಾರೆ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ