ಸುಖೋಯ್ ಜೆಟ್ನಲ್ಲಿ ಶೀಘ್ರ ಬ್ರಹ್ಮೋಸ್ ಕ್ಷಿಪಣಿ
Team Udayavani, Jun 10, 2019, 6:00 AM IST
ಹೊಸದಿಲ್ಲಿ: ದೇಶದ ಅತ್ಯಾಧುನಿಕ ಸೂಪರ್ಸಾನಿಕ್ ಬ್ರಹ್ಮೋಸ್ ಕ್ಷಿಪಣಿಗಳನ್ನು ಸುಖೋಯ್ ಯುದ್ಧ ವಿಮಾನ ಗಳಲ್ಲಿ ಅಳವಡಿಸುವ ಪ್ರಕ್ರಿಯೆ ತ್ವರಿತಗೊಳಿಸಲು ವಾಯುಪಡೆ ನಿರ್ಧರಿಸಿದೆ.
ಸುಮಾರು 40 ಯುದ್ಧ ವಿಮಾನಗಳಲ್ಲಿ ಈ ಕ್ಷಿಪಣಿಗಳನ್ನು ಅಳವಡಿಸಲಾಗುತ್ತದೆ. ಇದರಿಂದ ವಾಯು ಪಡೆಯ ಸಾಮರ್ಥ್ಯ ಭಾರೀ ಪ್ರಮಾಣದಲ್ಲಿ ಹೆಚ್ಚಲಿದೆ. ಸದ್ಯ 2020 ಡಿಸೆಂಬರ್ ವೇಳೆಗೆ ಈ ಪ್ರಕ್ರಿಯೆ ಮುಗಿಸುವ ಉದ್ದೇಶ ಹೊಂದಲಾಗಿದೆ. ಆದರೆ ಅದಕ್ಕೂ ಮುನ್ನವೇ ಪೂರ್ಣ ಗೊಳಿಸುವಂತೆ ಪ್ರಕ್ರಿಯೆ ತ್ವರಿತಗೊಳಿಸಲು ಎಚ್ಎಎಲ್ ಮತ್ತು ಬ್ರಹ್ಮೋಸ್ ಏರೋಸ್ಪೇಸ್ಗೆ ಸೂಚಿಸಲಾಗಿದೆ.
2016ರಿಂದಲೇ ಈ ಪ್ರಕ್ರಿಯೆ ಆರಂಭಕ್ಕೆ ಆದೇಶಿಸಲಾಗಿತ್ತು. ಆದರೆ ನಿಜವಾದ ಕೆಲಸ 2017ರ ಕೊನೆಯ ವೇಳೆಗೆ ಆರಂಭವಾಗಿತ್ತು. ಬಾಲಾಕೋಟ್ ದಾಳಿ ಹಿನ್ನೆಲೆ ಸೇನಾ ಸಾಮರ್ಥ್ಯದ ಮರುಪರಿಶೀಲನೆ ಮಾಡಿದಾಗ, ಸುಖೋಯ್ ಜೆಟ್ಗಳಿಗೆ ಬ್ರಹ್ಮೋಸ್ ಅಳವಡಿಕೆ ತುರ್ತಾಗಿ ಅಗತ್ಯವಿದೆ ಎಂದು ಮನಗಾಣಲಾಗಿದೆ. ರಫೇಲ್, ಎಸ್ 400 ಕ್ಷಿಪಣಿ ವ್ಯವಸ್ಥೆಯನ್ನು ಶೀಘ್ರ ಸೇನೆಗೆ ಒದಗಿಸುವುದೂ ಅಗತ್ಯವಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ