ಅಗ್ಗದ ಚೀನ ಮೊಬೈಲ್‌ಗೆ ಲಗಾಮು? ಕೇಂದ್ರ ಸರಕಾರದಿಂದ ನಿಯಮ ಜಾರಿಗೆ ಚಿಂತನೆ

ದೇಶೀಯ ಮೊಬೈಲ್‌ ಉತ್ಪಾದನ ಕ್ಷೇತ್ರಕ್ಕೆ ಪ್ರೋತ್ಸಾಹಕ್ಕೆ ಕ್ರಮ

Team Udayavani, Aug 9, 2022, 7:05 AM IST

thumb 2 china

ಹೊಸದಿಲ್ಲಿ: ಕಡಿಮೆ ಮೊತ್ತಕ್ಕೆ ಇನ್ನು ಚೀನ ಮೊಬೈಲ್‌ ಖರೀದಿಸುವಂತೆ ಇಲ್ಲ. ಏಕೆಂದರೆ ಶೀಘ್ರದಲ್ಲಿಯೇ ಕೇಂದ್ರ ಸರಕಾರ ಚೀನದ ಮೊಬೈಲ್‌ ಕಂಪೆನಿಗಳು 12 ಸಾವಿರ ರೂ.ಗಳಿಗಿಂತ ಕಡಿಮೆ ಫೋನ್‌ಗಳನ್ನು ಮಾರಾಟ ಮಾಡುವಂತೆ ಇಲ್ಲ ಎಂದು ಶೀಘ್ರದಲ್ಲಿಯೇ ನಿಯಮ ಜಾರಿಗೊಳಿಸಲಿದೆ ಎಂದು “ಬ್ಲೂಮ್‌ಬರ್ಗ್‌ ನ್ಯೂಸ್‌’ ವರದಿ ಮಾಡಿದೆ.

ದೇಶೀಯ ಮೊಬೈಲ್‌ ಉತ್ಪಾದಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಗೂ ಒಪ್ಪೋ, ವಿವೋ, ಶಿಯೋಮಿ ಕಂಪೆನಿಗಳು ಕೇಂದ್ರ ಸರಕಾರಕ್ಕೆ ಕೋಟ್ಯಂತರ ರೂ. ತೆರಿಗೆ ವಂಚನೆ ಮಾಡಿ ತನಿಖೆ ಎದುರಿಸುತ್ತಿರುವಂತೆಯೇ ಈ ಬೆಳವಣಿಗೆ ನಡೆದಿದೆ.

“ಆತ್ಮನಿರ್ಭರ ಭಾರತ’ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರ ಈಗಾಗಲೇ ಹಲವು ದೇಶೀಯ ಕಂಪೆನಿಗಳಿಗೆ ಆದ್ಯತೆ ನೀಡಿದೆ. ಅದೇ ನಿಲುವನ್ನು ಮೊಬೈಲ್‌ ಉತ್ಪಾದನ ಕ್ಷೇತ್ರಕ್ಕೂ ವಿಸ್ತರಿಸಲು ಮೋದಿ ಸರಕಾರ ಮುಂದಾಗಿದೆ.

ಚೀನದ ಹಲವು ಮೊಬೈಲ್‌ ಕಂಪೆನಿಗಳು 11,932 ರೂ.ಗಳಿಂತ ಕಡಿಮೆ ವೆಚ್ಚದಲ್ಲಿ ಫೋನ್‌ ಅನ್ನು ಉತ್ಪಾದಿಸಿ ಬಿಡುಗಡೆ ಮಾಡುತ್ತಿದ್ದವು. ಜೂನ್‌ಗೆ ಸಂಬಂಧಿಸಿದಂತೆ ದೇಶದಲ್ಲಿ ಚೀನ ಕಂಪೆನಿಗಳ ಮೊಬೈಲ್‌ ಮಾರಾಟವೇ ಶೇ.80ರಷ್ಟು ಆಗಿತ್ತು .

ಆ್ಯಪ್‌ ಗಳಿಗೆ ನಿಷೇಧ: ಗಾಲ್ವನ್‌ನಲ್ಲಿ ಚೀನ ಜತೆಗೆ ಸಂಘರ್ಷ ಉಂಟಾದ ಬಳಿಕ ಕೇಂದ್ರ ಸರಕಾರ ಚೀನದ ನೂರಾರು ಆ್ಯಪ್‌ಗಳನ್ನು ನಿಷೇಧಿಸಿತ್ತು. ಜತೆಗೆ ದೇಶದ ಉದ್ದಿಮೆ ವಲಯದಲ್ಲಿ ಚೀನದ ಕಂಪೆನಿಗಳ ಹೂಡಿಕೆಗಳನ್ನು ಮಿತಿಗೊಳಿಸುವ ನಿಟ್ಟಿನಲ್ಲಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿತ್ತು.

ಟಾಪ್ ನ್ಯೂಸ್

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

ವಿಶ್ವಕಪ್‌: ನೇಮರ್‌ ಆಟ ಮುಗಿಯಿತೇ?

ವಿಶ್ವಕಪ್‌: ನೇಮರ್‌ ಆಟ ಮುಗಿಯಿತೇ?

ಫಿಫಾ ವಿಶ್ವಕಪ್‌: ನೆದರ್ಲೆಂಡ್ಸ್‌ ಕ್ವಾರ್ಟರ್‌ ಫೈನಲ್‌ಗೆ

ಫಿಫಾ ವಿಶ್ವಕಪ್‌: ನೆದರ್ಲೆಂಡ್ಸ್‌ ಕ್ವಾರ್ಟರ್‌ ಫೈನಲ್‌ಗೆ

ಬ್ರೆಝಿಲ್‌, ಸ್ವಿಜರ್ಲೆಂಡ್‌ಗೆ ನಾಕೌಟ್‌ ಅರ್ಹತೆ

ಬ್ರೆಝಿಲ್‌, ಸ್ವಿಜರ್ಲೆಂಡ್‌ಗೆ ನಾಕೌಟ್‌ ಅರ್ಹತೆ

ಫಿಫಾ ವಿಶ್ವಕಪ್‌: ಸೆರ್ಬಿಯದೆದುರು ಸ್ವಿಸ್‌ಗೆ ರೋಚಕ ಜಯ

ಫಿಫಾ ವಿಶ್ವಕಪ್‌: ಸೆರ್ಬಿಯದೆದುರು ಸ್ವಿಸ್‌ಗೆ ರೋಚಕ ಜಯ

police

ಪ್ರಿಯಾಂಕ್ ಖರ್ಗೆ ಪರಮಾಪ್ತ ರಾಜು ಕಪನೂರ್ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಕಬಳಕೆಯ ಪ್ಲಾಸ್ಟಿಕ್‌ನಿಂದ ಸ್ಟ್ರಾ, ಕಪ್‌ ಉತ್ಪಾದನೆಗೆ ಮಹಾ ಸರ್ಕಾರ ಅನುಮತಿ

ಏಕಬಳಕೆಯ ಪ್ಲಾಸ್ಟಿಕ್‌ನಿಂದ ಸ್ಟ್ರಾ, ಕಪ್‌ ಉತ್ಪಾದನೆಗೆ ಮಹಾ ಸರ್ಕಾರ ಅನುಮತಿ

ಬೆಂಗಳೂರಿನ ವಿದ್ಯಾ ಸೇರಿ 52 ಸಾಧಕರಿಗೆ ರಾಷ್ಟ್ರ ಪಶಸ್ತಿ ಪ್ರದಾನ

ಬೆಂಗಳೂರಿನ ವಿದ್ಯಾ ಸೇರಿ 52 ಸಾಧಕರಿಗೆ ರಾಷ್ಟ್ರ ಪಶಸ್ತಿ ಪ್ರದಾನ

1-sadasdas

ಡೆಬ್ರಿಗಢ್‌ ವನ್ಯಜೀವಿ ಅಭಯಾರಣ್ಯದಲ್ಲಿ ಕಾಣಿಸಿಕೊಂಡ ರಾಯಲ್ ಬೆಂಗಾಲ್ ಟೈಗರ್

ಎಮ್‌ಜೆಎಸಿ ಕಾಯ್ದೆ ರದ್ದು; ಸುಪ್ರೀಂ ಬಗ್ಗೆ ಉಪರಾಷ್ಟ್ರಪತಿ ಅಸಮಾಧಾನ

ಎಮ್‌ಜೆಎಸಿ ಕಾಯ್ದೆ ರದ್ದು; ಸುಪ್ರೀಂ ಬಗ್ಗೆ ಉಪರಾಷ್ಟ್ರಪತಿ ಅಸಮಾಧಾನ

1-dadasd

ಓಲ್ಡ್ ಗೋವಾ ಸಂತ ಫ್ರಾನ್ಸಿಸ್ ಜೇವಿಯರ್ ಚರ್ಚ್ ಫೆಸ್ಟ್: ಲಕ್ಷಾಂತರ ಭಕ್ತರು ಭಾಗಿ

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

ವಿಶ್ವಕಪ್‌: ನೇಮರ್‌ ಆಟ ಮುಗಿಯಿತೇ?

ವಿಶ್ವಕಪ್‌: ನೇಮರ್‌ ಆಟ ಮುಗಿಯಿತೇ?

ಫಿಫಾ ವಿಶ್ವಕಪ್‌: ನೆದರ್ಲೆಂಡ್ಸ್‌ ಕ್ವಾರ್ಟರ್‌ ಫೈನಲ್‌ಗೆ

ಫಿಫಾ ವಿಶ್ವಕಪ್‌: ನೆದರ್ಲೆಂಡ್ಸ್‌ ಕ್ವಾರ್ಟರ್‌ ಫೈನಲ್‌ಗೆ

ಬ್ರೆಝಿಲ್‌, ಸ್ವಿಜರ್ಲೆಂಡ್‌ಗೆ ನಾಕೌಟ್‌ ಅರ್ಹತೆ

ಬ್ರೆಝಿಲ್‌, ಸ್ವಿಜರ್ಲೆಂಡ್‌ಗೆ ನಾಕೌಟ್‌ ಅರ್ಹತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.