ಗುಂಡು ಹಾರಿಸಿ ಉದ್ಯಮಿ ಹತ್ಯೆ
Team Udayavani, Jul 31, 2017, 8:41 AM IST
ಫರಿದ್ಕೋಟ್: ಕಾರಿನಲ್ಲಿ ಕುಳಿತದ್ದ ಉದ್ಯಮಿಯನ್ನು ಮತ್ತೂಂದು ಕಾರಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಪಂಜಾಬ್ನ ಫರಿದ್ಕೋಟ್ನಲ್ಲಿ ನಡೆದಿದೆ.
ರವೀಂದ್ರ ಪಪ್ಪು ಹತ್ಯೆಗೀಡಾದ ದುರ್ದೈವಿ. ಕಾರಿನಲ್ಲಿ ಬಂದು ಗುಂಡು ಹಾರಿಸಿ ಹತ್ಯೆಗೈದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ