ಪರಿಸ್ಥಿತಿ ತಿಳಿಗೊಳ್ಳುವ ಮೊದಲು ಇನ್ನಷ್ಟು ಕಷ್ಟ
Team Udayavani, Feb 1, 2019, 12:30 AM IST
ಹೊಸದಿಲ್ಲಿ: ಜೆಟ್ ಏರ್ವೆಸ್ ವಿಮಾನ ಸಂಸ್ಥೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕಷ್ಟದ ದಿನಗಳನ್ನು ಎದುರಿಸುವ ಸಾಧ್ಯತೆ ಇದೆ ಎಂದಿದ್ದಾರೆ ಸಂಸ್ಥೆಯ ಸಿಇಒ. ಸಂಸ್ಥೆಯ ಎಲ್ಲಾ ಉದ್ಯೋಗಿಗಳಿಗೆ ಪತ್ರ ಬರೆದಿರುವ ಸಿಇಒ ವಿನಯ ದುಬೆ, ಸದ್ಯ ಉಂಟಾಗಿರುವ ಬಿಕ್ಕಟ್ಟು ಶೀಘ್ರದಲ್ಲಿಯೇ ಪರಿಹಾರವಾಗುವ ವಿಶ್ವಾಸವಿದೆ ಎಂದಿದ್ದಾರೆ. ಆದರೆ, ಅದಕ್ಕಿಂತ ಮೊದಲು ಪರಿಸ್ಥಿತಿ ಬಿಗಡಾಯಿಸಲಿದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.
ಸಂಸ್ಥೆಯ ಅಧ್ಯಕ್ಷ ನರೇಶ್ ಗೋಯಲ್ ಮತ್ತು ಆಡಳಿತ ಮಂಡಳಿ ನಿರ್ದೇಶಕರು ಸಮಸ್ಯೆ ನಿವಾರಣೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದಾರೆ. ಹಣಕಾಸಿನ ಬಿಕ್ಕಟ್ಟು ಎದುರಿಸುತ್ತಿರುವ ಜೆಟ್ ಏರ್ವೆಸ್ 8 ಸಾವಿರ ಕೋಟಿ ರೂ. ಸಾಲ ಎದುರಿಸುತ್ತಿದೆ. ಎತಿಹಾದ್, ಟಾಟಾ ಸಂಸ್ಥೆ, ದೇಶಿಯ ವಿಮಾನ ಯಾನ ಸಂಸ್ಥೆಗಳ ಜತೆಗೆ ಹೂಡಿಕೆ ಬಗ್ಗೆ ಮಾತುಕತೆ ನಡೆಸಿದ್ದರೂ ಫಲ ಬೀರಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…