ಗುಡಿಸಲ ಮೇಲೆ ಕಾರು ಹರಿಸಿದ ಮಾಜಿ ಎಸ್ಪಿ ಶಾಸಕನ ಮಗ
Team Udayavani, Jan 9, 2017, 3:45 AM IST
ಲಕ್ನೋ: ಕನ್ನಡದ “ಆ್ಯಕ್ಸಿಡೆಂಟ್’ ಸಿನಿಮಾ ಮಾದರಿಯ ಘಟನೆ ಉತ್ತರಪ್ರದೇಶದಲ್ಲಿ ರವಿವಾರ ನಡೆದಿದೆ. ರಸ್ತೆ ಬದಿ ಗುಡಿಸಲಿ ನಲ್ಲಿ ಮಲಗಿದ್ದ 35 ಮಂದಿ ದಿನಗೂಲಿ ಕಾರ್ಮಿಕರ ಮೇಲೆ ಸಮಾಜವಾದಿ ಪಾರ್ಟಿ ಮಾಜಿ ಶಾಸಕನ ಪುತ್ರನ ಕಾರು ಹರಿದ ಪರಿಣಾಮ ಐವರು ಕಾರ್ಮಿಕರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ ಹಜ್ರತ್ಗಂಜ್ ಪ್ರದೇಶದ ದಲಿಬಾಗ್ ಎಂಬಲ್ಲಿ ದುರಂತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಆರೋ ಪಿಗಳನ್ನು ಬಂಧಿಸಲಾಗಿದೆ. ಎಸ್ಪಿ ಶಾಸಕ ರೊಬ್ಬರ ಪುತ್ರ ಅಯುಷ್ ಕುಮಾರ್ ರಾವತ್ ಮತ್ತು ನಿಖೀಲ್ ಅರೋರ ಬಂಧಿತ ಆರೋಪಿಗಳು. ಬಂಧಿತರಿಬ್ಬರು ಪಾನಮತ್ತರಾಗಿ, ವೇಗದ ಚಾಲನೆ ಮಾಡಿದ್ದೇ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ನಟ ಸಲ್ಮಾನ್ ಖಾನ್ ಮೇಲೆ ಕೂಡ ಇಂಥದ್ದೇ ಆರೋಪ ಕೇಳಿಬಂದಿದ್ದರೂ ಅವರು ಪ್ರಕರಣದಲ್ಲಿ ಖುಲಾಸೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ