ಸಬ್ಸಿಡಿರಹಿತ ಎಲ್ಪಿಜಿ ದರ 100 ರೂ. ಇಳಿಕೆ
Team Udayavani, Jul 1, 2019, 5:14 AM IST
ಹೊಸದಿಲ್ಲಿ: ಸಬ್ಸಿಡಿರಹಿತ ಎಲ್ಪಿಜಿ ಸಿಲಿಂಡರ್ ದರ 100 ರೂ. ಕಡಿತಗೊಂಡಿದ್ದು, ಸೋಮವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ದರ ಇಳಿಕೆಯಾದ ಹಿನ್ನೆಲೆ ಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಇಂಡಿಯನ್ ಆಯಿಲ್ ಕಾರ್ಪೊ ರೇಷನ್ ತಿಳಿಸಿದೆ. ದಿಲ್ಲಿಯಲ್ಲಿ ಪ್ರಸ್ತುತ ಸಿಲಿಂಡರ್ಗೆ 737.50 ರೂ.ಗಳಿದ್ದು, ಸೋಮವಾರದಿಂದ ಇದು 637 ರೂ.ಗೆಇಳಿಯಲಿದೆ. ಸಬ್ಸಿಡಿಸಹಿತ ಎಲ್ಪಿಜಿ ಸಿಲಿಂಡರ್ ದರ ಈಗಿರುವಷ್ಟೇ ಅಂದರೆ 494.35 ರೂ. ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ