ಅರ್ಜಿದಾರನಿಗೆ 5 ಲಕ್ಷ ದಂಡ ವಿಧಿಸಿದ ಸುಪ್ರೀಂ
Team Udayavani, Jun 13, 2020, 7:51 AM IST
ಹೊಸದಿಲ್ಲಿ: ದೇಶದಲ್ಲಿ ಕೋಕಕೋಲಾ, ಥಮ್ಸ್ ಅಪ್ಗಳ ಮಾರಾಟದ ಮೇಲೆ ನಿಷೇಧ ಹೇರಬೇಕು ಎಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇಷ್ಟು ಮಾತ್ರವಲ್ಲದೆ ಇಂಥ ಅರ್ಜಿ ಸಲ್ಲಿಸಿದ “ಸಾಮಾಜಿಕ ಕಾರ್ಯಕರ್ತ’ ಉಮೇದ್ಸಿನ್ ಪಿ. ಚಾವ್ದಾ ಎಂಬವರಿಗೆ 5 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿದೆ. ತಂಪು ಪಾನಿಯಗಳ ಎರಡು ಬ್ರಾಂಡ್ಗಳನ್ನು ಯಾವ ಕಾರಣಕ್ಕಾಗಿ ನಿಷೇಧಿಸಬೇಕು ಎಂಬುದರ ಬಗ್ಗೆ ಅರ್ಜಿದಾ ರರ ಪರ ವಕೀಲರು ಸಮರ್ಥವಾಗಿ ಕಾರಣ ಮಂಡಿಸುವಲ್ಲಿ ವಿಫಲರಾಗಿದ್ದಾರೆ. ಅವರು ಯಾವುದೋ ಒಂದು ಉದ್ದೇಶವನ್ನು ಇರಿಸಿಕೊಂಡು ಇಂಥ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಕೋರ್ಟ್ನ ಸಮಯ ವ್ಯರ್ಥಗೊಳಿಸಿದ್ದಾರೆ ಎಂದು ನ್ಯಾ.ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟು ಅರ್ಜಿಯನ್ನು ತಿರಸ್ಕರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ