ಪ್ರವಾದಿ ಚರ್ಚೆ: ಬಂಧನ ಭೀತಿಯಿಂದ ನಾವಿಕಾ ಕುಮಾರ್ ಪಾರು
Team Udayavani, Aug 8, 2022, 4:16 PM IST
ನವದೆಹಲಿ : ಟಿವಿ ಚರ್ಚೆಯಲ್ಲಿ ಪ್ರವಾದಿ ಮೊಹಮದ್ ಕುರಿತಾಗಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ನಾವಿಕಾ ಕುಮಾರ್ ವಿರುದ್ಧ ದಾಖಲಿಸಲಾದ ಎಫ್ಐಆರ್ಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.
ಪ್ರವಾದಿ ಮೊಹಮ್ಮದ್ ಕುರಿತು ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ, ಕಾರ್ಯಕ್ರಮ ನಿರೂಪಕಿ ನಾವಿಕಾ ಕುಮಾರ್ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿತ್ತು.ಅವುಗಳನ್ನು ರದ್ದುಗೊಳಿಸುವಂತೆ ನಾವಿಕಾ ಕುಮಾರ್ ಮನವಿ ಮಾಡಿದ್ದರು.
ನ್ಯಾಯಮೂರ್ತಿಗಳಾದ ಕೃಷ್ಣ ಮು ರಾರಿ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಕೇಂದ್ರ, ಪಶ್ಚಿಮ ಬಂಗಾಳ ಸರಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದ್ದು, ಕುಮಾರ್ ಅವರ ವಿರುದ್ಧ ಆರಂಭಿಸಿರುವ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಕೋರಿದೆ.
ನೂಪುರ್ ಶರ್ಮಾ ಅವರ ಹೇಳಿಕೆ ಭಾರಿ ವಿವಾದ ಸೃಷ್ಟಿಸಿ ದೇಶದೆಲ್ಲೆಡೆ ಪ್ರತಿಭಟನೆಗಳಿಗೆ ಕಾರಣವಾಗಿತ್ತು, ಗಲ್ಫ್ ರಾಷ್ಟ್ರಗಳಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಬಿಜೆಪಿ ಅವರನ್ನು ಪಕ್ಷದಿಂದ ಅಮಾನತು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ