Supreme Court: ಮತದಾರರ ಮದ್ಯ ಪರೀಕ್ಷೆ ಕೋರಿಕೆ ಅರ್ಜಿ ತಳ್ಳಿ ಹಾಕಿದ ಸುಪ್ರೀಂ
Team Udayavani, Apr 10, 2024, 11:47 PM IST
ಹೊಸದಿಲ್ಲಿ: ಪ್ರತೀ ಮತ ಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವ ಮತದಾರರಿಗೆ ಬ್ರೆತ್ಲೈಸರ್ ಟೆಸ್ಟ್ (ಅಲ್ಕೋ ಹಾಲ್ ಪರೀಕ್ಷೆ)ಗೆ ನಿರ್ದೇಶನ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಇದಕ್ಕೂ ಮೊದಲು ಆಂಧ್ರ ಪ್ರದೇಶ ಹೈಕೋರ್ಟ್ ಈ ಅರ್ಜಿಯನ್ನು ವಜಾ ಮಾಡಿತ್ತು. ಸುಪ್ರೀಂ ಕೋರ್ಟ್ನ ನ್ಯಾ|ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರು, ಹೈಕೋರ್ಟ್ನ ಆದೇಶಕ್ಕೆ ಮಧ್ಯ ಪ್ರವೇಶಿಸಲು ನಿರಾಕರಿಸಿತು.
ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲ, ಪ್ರಚಾರ ಹಿತಾಸಕ್ತಿ ಅರ್ಜಿಯಾಗಿದೆ ಎಂದು ಟೀಕಿಸಿತು. ಆಂಧ್ರದ ಜನವಾಹಿನಿ ಪಕ್ಷವು ಈ ಪಿಐಎಲ್ ಅರ್ಜಿಯನ್ನು ದಾಖಲಿಸಿತ್ತು. ಮತದಾನ ದಿನ ಡ್ರೈ ಡೇ(ಮದ್ಯ ಮಾರಾಟ ನಿಷೇಧ) ಆಗಿರುತ್ತದೆ ಎಂದು ಕೋರ್ಟ್ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ