Udayavni Special

ಸಾಕ್ಷ್ಯ ಕೇಳುವವರನ್ನು ಜತೆಗೆ ಕರೆದುಕೊಂಡೇ ಹೋಗಬೇಕು!


Team Udayavani, Mar 10, 2019, 12:30 AM IST

15.jpg

ಗ್ವಾಲಿಯರ್‌: ದಿಲ್ಲಿದ ಬಾಲಕೋಟ್‌ನಲ್ಲಿ ಭಾರತೀಯ ವಾಯುಪಡೆ ನಡೆಸಿದ ದಾಳಿಗೆ ಸಾಕ್ಷ್ಯ ಕೇಳುವವರನ್ನು ಮುಂದಿನ ಬಾರಿ ದಾಳಿ ನಡೆಸಿದಾಗ ಕರೆದುಕೊಂಡೇ ಹೋಗಬೇಕು ಎಂದು ಆರೆಸ್ಸೆಸ್‌ ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಗ್ವಾಲಿಯರ್‌ನಲ್ಲಿ ನಡೆಯು ತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರತಿನಿಧಿ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದು, ನಾನು ಹಲವು ರಾಜ್ಯಗಳಿಗೆ ಭೇಟಿ ನೀಡಿದ್ದೇನೆ. ಆದರೆ ಕೆಲವರನ್ನು ಹೊರತುಪಡಿಸಿ ಯಾರೂ ಸಾಕ್ಷ್ಯವನ್ನು ಕೇಳುತ್ತಿಲ್ಲ. ಮುಂದಿನ ಬಾರಿ ಸೇನೆ ದಾಳಿ ನಡೆಸುವಾಗ ಇಂತಹ ವ್ಯಕ್ತಿ ಗಳನ್ನು ಕರೆದುಕೊಂಡು ಹೋಗಬೇಕು. ಇಂತಹವರು ಕೇವಲ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಸುಭಾಷ್‌ ಚಂದ್ರ ಬೋಸ್‌ ಸ್ಥಾಪಿಸಿದ ಆಜಾದ್‌ ಹಿಂದ್‌ ಫೌಜ್‌ ಮತ್ತು ಆಜಾದ್‌ ಹಿಂದ್‌ ಸರ್ಕಾರ್‌ 75 ನೇ ವರ್ಷಾಚರಣೆಗೆ ಆರೆಸ್ಸೆಸ್‌ ನಿರ್ಧರಿಸಿ ರುವುದು ಪಶ್ಚಿಮ ಬಂಗಾಳದ ಜನರನ್ನು ಮೆಚ್ಚಿಸುವ ಉದ್ದೇಶದ್ದಲ್ಲ. ಬೋಸ್‌ರ ಜನಪ್ರಿಯತೆ ಕೇವಲ ಒಂದು ರಾಜ್ಯ ದಲ್ಲಿಲ್ಲ. ಹಾಗೆಯೇ ನಾರಾಯಣ ಗುರು ಕೇರಳಕ್ಕೆ ಮತ್ತು ಮಹಾತ್ಮ ಗಾಂಧಿ ಗುಜ ರಾತ್‌ಗೆ ಸೀಮಿತ ವಲ್ಲ ಎಂದೂ ಅವರು ಹೇಳಿದ್ದಾರೆ.

ಪ್ರತಿನಿಧಿ ಸಭೆಯ ಎರಡನೇ ದಿನ ವಾದ ಶನಿವಾರ, ಸಾಮಾಜಿಕ ಬದಲಾ ವಣೆಯಿಂದಾಗಿ ಭಾರತದ ಕುಟುಂಬ ವ್ಯವಸ್ಥೆ ಯಲ್ಲಿ ಉಂಟಾದ ಬದಲಾ ವಣೆಯ ಬಗ್ಗೆ ಚರ್ಚಿಸ ಲಾಯಿತು. ಹಳೆಯ ಸುಸ್ಥಿರ ವ್ಯವಸ್ಥೆಯನ್ನು ಮರು ರೂಪಿಸಲು ಪ್ರಯತ್ನಿಸಬೇಕು ಎಂಬ ಅಭಿಪ್ರಾಯವೂ ಈ ವೇಳೆ ಕಂಡುಬಂತು.

ಟಾಪ್ ನ್ಯೂಸ್

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಎಂಜಿಪಿ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ:ಸುದೀನ ಧವಳೀಕರ್

ಎಂಜಿಪಿ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ:ಸುದೀನ ಧವಳೀಕರ್

Untitled-1

ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ನಟ ರಾಜ್ ದೀಪ ನಾಯ್ಕ್

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

MUST WATCH

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

ಹೊಸ ಸೇರ್ಪಡೆ

h1 n1 hospital

ಎಚ್‌1ಎನ್‌1: ಪ್ರತ್ಯೇಕ ವಾರ್ಡ್‌ ತೆರೆಯಲು ಸೂಚನೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.