Madgaon-Karwar; ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟ್ರಕ್
Team Udayavani, Apr 8, 2023, 3:15 PM IST
ಪಣಜಿ: ಮಡಗಾಂವ್-ಕಾರವಾರ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಟ್ರಕ್ ಅಪಘಾತಕ್ಕೀಡಾಗಿದೆ. ಕರ್ನಾಟಕ ನೋಂದಣಿ ಹೊಂದಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಚಾಲಕ ಹಾಗೂ ಕ್ಲೀನರ್ ಗಾಯಗೊಂಡಿದ್ದಾನೆ ಎನ್ನಲಾಗಿದೆ.
ಅಪಘಾತದಿಂದಾಗಿ ಈ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತಕ್ಕೀಡಾದ ಲಾರಿ ರಸ್ತೆಯಲ್ಲೇ ಇದ್ದು, ಎರಡೂ ಬದಿಯಲ್ಲಿ ವಾಹನಗಳ ಸರತಿ ಸಾಲಿನಲ್ಲಿ ನಿಲ್ಲುವಂತಾಗಿತ್ತು, ಸಂಚಾರ ನಿಧಾನಗತಿಯಲ್ಲಿ ಮುಂದೆ ಸಾಗುವಂತಾಗಿತ್ತು.
ಇದನ್ನೂ ಓದಿ:ಬಿಆರ್ಎಸ್ ಸರ್ಕಾರದ ವಿರುದ್ಧ PM Modi ವಾಗ್ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ