ಜನರ ಕೋಪಕ್ಕೆ ಕಾಡು ಭಸ್ಮ
Team Udayavani, Jun 13, 2018, 10:15 AM IST
ಹೊಸದಿಲ್ಲಿ: ಚಿರತೆಯೊಂದು 7 ವರ್ಷದ ಬಾಲಕನನ್ನು ಹತ್ಯೆ ಮಾಡಿದ ಕಾರಣ ಆಕ್ರೋಶಭರಿತರಾದ ಉತ್ತರಾಖಂಡದ ಹರಿಣಗಿರಿ ಗ್ರಾಮಸ್ಥರು ಇಡೀ ಕಾಡಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಉಂಟಾಗಿರುವ ನಷ್ಟ ಲೆಕ್ಕ ಹಾಕಲು ಆಗುತ್ತಿಲ್ಲ, ಬೆಂಕಿ ನಂದಿಸಿದ ಬಳಿಕವೇ ಅಂದಾಜು ಮಾಡಲಾಗುವುದು ಎಂದು ಅರಣ್ಯಾಧಿಕಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ