ನಟಿ ಹೇಮಮಾಲಿನಿ ಗೋದಾಮಿನಲ್ಲಿ ಕಳವು
Team Udayavani, Oct 6, 2017, 7:10 AM IST
ಮುಂಬಯಿ: ಬಾಲಿವುಡ್ ನಟಿ, ಬಿಜೆಪಿ ಸಂಸದೆ ಹೇಮಮಾಲಿನಿಗೆ ಸೇರಿದ ಮುಂಬೈನ ಅಂಧೇರಿಯಲ್ಲಿರುವ ಗೋದಾಮಿನಲ್ಲಿ 90 ಸಾವಿರ ರೂ. ಮೌಲ್ಯದ ವಸ್ತುಗಳು ಕಳವಾಗಿವೆ.
ಜುಹು ಠಾಣೆಯಲ್ಲಿ ಕೇಸು ದಾಖಲಿಸಲಾಗಿದ್ದು, ಗೋದಾಮಿನಲ್ಲಿ ಕೆಲಸ ಮಾಡುವವರೇ ಅದಕ್ಕೆ ನೆರವಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಿದ್ದಾರೆ. ಕಳವು ಮಾಡಿದವರು ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್