ರಾಜ್ಯದಲ್ಲಿ 253 ಮಾನವ ರಹಿತ ಲೆವೆಲ್ ಕ್ರಾಸಿಂಗ್ಗಳು!
Team Udayavani, Aug 3, 2017, 8:30 AM IST
ಹೊಸದಿಲ್ಲಿ: ಕರ್ನಾಟಕದಲ್ಲಿ 253 ಮಾನವ ರಹಿತ ಲೆವೆಲ್ ಕ್ರಾಸಿಂಗ್ಗಳು ಸೇರಿದಂತೆ ದೇಶಾದ್ಯಂತ ಒಟ್ಟು 4,943 ಲೆವೆಲ್ ಕ್ರಾಸಿಂಗ್ಗಳಿವೆ ಎಂದು ಕೇಂದ್ರ ಸರಕಾರ ಹೇಳಿದೆ. ಈ ವಿಚಾರದಲ್ಲಿ ಲೋಕಸಭೆಗೆ ಲಿಖೀತ ಮಾಹಿತಿ ನೀಡಿದ ರೈಲ್ವೇ ಖಾತೆ ರಾಜ್ಯ ಸಚಿವ ರಾಜೆನ್ ಗೊಹೈನ್ ಅವರು ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ತಮಿಳುನಾಡಿನಲ್ಲಿ ಅತ್ಯಧಿಕ (333) ಮಾನವ ರಹಿತ ಲೆವೆಲ್ ಕ್ರಾಸಿಂಗ್ಗಳಿವೆ ಎಂದಿದ್ದಾರೆ. ಉಳಿದಂತೆ ಆಂಧ್ರಪ್ರದೇಶದಲ್ಲಿ 272, ತೆಲಂಗಾಣದಲ್ಲಿ 37, ಪುದುಚೇರಿಯಲ್ಲಿ 2, ಕೇರಳದಲ್ಲಿ 7 ಇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
MUST WATCH
ಹೊಸ ಸೇರ್ಪಡೆ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?