Udayavni Special

ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಸದ್ಯಕ್ಕಿಲ್ಲ: ಬಿಜೆಪಿ


Team Udayavani, Dec 3, 2018, 12:42 PM IST

bjp.jpg

ಕೋಲ್ಕತಾ/ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಜಾರಿಗೆ ತರುವ ಬಗ್ಗೆ ಸದ್ಯಕ್ಕೆ ಚಿಂತನೆ ನಡೆಸುತ್ತಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯ ವರ್ಗೀಯ ಹೇಳಿದ್ದಾರೆ. 
ಅಯೋಧ್ಯೆಯಲ್ಲಿ ಮಂದಿರ ನಿರ್ಮಿಸುವ ತಾಕತ್ತು ಬಿಜೆಪಿ ಹೊರತುಪಡಿಸಿ ಬೇರಾರಿಗೂ ಇಲ್ಲ. ಮಂದಿರದ ವಿಚಾರವು ಬಿಜೆಪಿಗೆ ಒಳ್ಳೆಯದು ಮಾಡುವುದಕ್ಕಿಂತ ಕೆಟ್ಟದ್ದನ್ನೇ ಮಾಡಿದೆ ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್‌ ಈ ಬಗ್ಗೆ ಶೀಘ್ರವೇ ವಿಚಾರಣೆ ನಡೆಸಿ ತೀರ್ಪು ನೀಡಬೇಕು. ಇದು ನಮ್ಮ ಒತ್ತಾಯ ಎಂದು ರವಿವಾರ ಕೋಲ್ಕತಾದಲ್ಲಿ “ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. 

ಒಂದು ವೇಳೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮಂದಿರ ನಿರ್ಮಾಣದ ಬಗ್ಗೆ ಮಾತನಾಡಿದಲ್ಲಿ ಕೇಂದ್ರ ಸರಕಾರ ಬದಲಿ ಮಾರ್ಗದ ಬಗ್ಗೆ ಅಂದರೆ ಸುಗ್ರೀವಾಜ್ಞೆ ಬಗ್ಗೆ ಚಿಂತನೆ ನಡೆಸಬೇಕಾ ಗುತ್ತದೆ ಎಂದೂ  ಹೇಳಿದ್ದಾರೆ. ಆದರೆ ಸದ್ಯ ಆ ಬಗ್ಗೆ ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಯಹೀಂ ಬನೇಗಾ:  ಇದೇ ವೇಳೆ, ಗೂಗಲ್‌ ಮ್ಯಾಪ್‌ನಲ್ಲಿ ಅಯೋಧ್ಯೆಯ ವಿವಾದಿತ ಜಾಗದ ಲೊಕೇಷನ್‌ ಸರ್ಚ್‌ ಕೊಟ್ಟರೆ, ಈ ಹಿಂದೆ “ರಾಮ ಜನ್ಮಭೂಮಿ’ ಎಂದು ಬರೆದಿದ್ದು ಕಾಣಸಿಗುತ್ತಿತ್ತು. ಆದರೆ, ಈಗ ಅಲ್ಲಿ “ಮಂದಿರ್‌ ಯಹೀಂ ಬನೇಗಾ’ (ಮಂದಿರ ಇಲ್ಲೇ ನಿರ್ಮಾಣವಾಗುತ್ತೆ) ಎಂಬ ಬರಹ ಪ್ರತ್ಯಕ್ಷವಾಗಿದೆ.

ಟಾಪ್ ನ್ಯೂಸ್

ದೀಪಾವಳಿಗೆ ಬೇರೆ ಹೆಸರಿಟ್ಟ ಫ್ಯಾಬ್‌ಇಂಡಿಯಾ!

ದೀಪಾವಳಿಗೆ ಬೇರೆ ಹೆಸರಿಟ್ಟ ಫ್ಯಾಬ್‌ಇಂಡಿಯಾ!

ರಾಜ್ಯ, ರಾಷ್ಟ್ರೀಯ ಹೆದ್ದಾರಿಗೆ ಬಾಗಿವೆ ಅಪಾಯಕಾರಿ ಮರಗಳು

ರಾಜ್ಯ, ರಾಷ್ಟ್ರೀಯ ಹೆದ್ದಾರಿಗೆ ಬಾಗಿವೆ ಅಪಾಯಕಾರಿ ಮರಗಳು

ತಾಲೂಕು ಕೇಂದ್ರವಾದರೂ ಕಡಬಕ್ಕಿಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ

ತಾಲೂಕು ಕೇಂದ್ರವಾದರೂ ಕಡಬಕ್ಕಿಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೀಪಾವಳಿಗೆ ಬೇರೆ ಹೆಸರಿಟ್ಟ ಫ್ಯಾಬ್‌ಇಂಡಿಯಾ!

ದೀಪಾವಳಿಗೆ ಬೇರೆ ಹೆಸರಿಟ್ಟ ಫ್ಯಾಬ್‌ಇಂಡಿಯಾ!

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಗೋವಾದಲ್ಲಿ 9 ರಿಂದ 12 ನೇಯ ಶಾಲಾ ತರಗತಿಗಳು ಸೋಮವಾರದಿಂದ ಆರಂಭ-ಮುಖ್ಯಮಂತ್ರಿ ಪ್ರಮೋದ ಸಾವಂತ್

ಗೋವಾದಲ್ಲಿ 9 ರಿಂದ 12 ನೇಯ ಶಾಲಾ ತರಗತಿಗಳು ಸೋಮವಾರದಿಂದ ಆರಂಭ-ಮುಖ್ಯಮಂತ್ರಿ ಪ್ರಮೋದ ಸಾವಂತ್

ನಾನು ಗವರ್ನರ್ ಆಗಿದ್ದಾಗ ಉಗ್ರರು ಶ್ರೀನಗರದ ಒಳಗೆ ನುಸುಳಿಲ್ಲ: ಸತ್ಯಪಾಲ್ ಮಲಿಕ್

ನಾನು ಗವರ್ನರ್ ಆಗಿದ್ದಾಗ ಉಗ್ರರು ಶ್ರೀನಗರದ ಒಳಗೆ ನುಸುಳಿಲ್ಲ: ಸತ್ಯಪಾಲ್ ಮಲಿಕ್

ram

ಕೊಲೆ ಕೇಸ್ : ರಾಮ್ ರಹೀಮ್ ಸಿಂಗ್ ಸೇರಿ ಐವರಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ದೀಪಾವಳಿಗೆ ಬೇರೆ ಹೆಸರಿಟ್ಟ ಫ್ಯಾಬ್‌ಇಂಡಿಯಾ!

ದೀಪಾವಳಿಗೆ ಬೇರೆ ಹೆಸರಿಟ್ಟ ಫ್ಯಾಬ್‌ಇಂಡಿಯಾ!

ಬಿಪಿಎಲ್‌ ಎಪಿಎಲ್‌ ಆದಾಗ ಹಲವರಿಗೆ ಪಿಂಚಣಿ ಸೌಲಭ್ಯ ಸ್ಥಗಿತ!

ಬಿಪಿಎಲ್‌ ಎಪಿಎಲ್‌ ಆದಾಗ ಹಲವರಿಗೆ ಪಿಂಚಣಿ ಸೌಲಭ್ಯ ಸ್ಥಗಿತ!

ಕೋಡಿ: ಹೈಮಾಸ್ಟ್‌ ವಿದ್ಯುತ್‌ ದೀಪವೇ ಪರಿಹಾರ

ಕೋಡಿ: ಹೈಮಾಸ್ಟ್‌ ವಿದ್ಯುತ್‌ ದೀಪವೇ ಪರಿಹಾರ

ದುರಸ್ತಿಯಾಯಿತು ರಸ್ತೆ, ಬೆಳಗಿತು ದೀಪ

ದುರಸ್ತಿಯಾಯಿತು ರಸ್ತೆ, ಬೆಳಗಿತು ದೀಪ

 ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ: ಒಂದು ತಿಂಗಳ ರಾಜಸ್ವ 13.7 ಕೋ.ರೂ.

 ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ: ಒಂದು ತಿಂಗಳ ರಾಜಸ್ವ 13.7 ಕೋ.ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.