ಈ ಊರಿನಲ್ಲಿ ಫೋಟೋ ಕ್ಲಿಕ್ಕಿಸಿದರೆ 500 ರೂ. ಶುಲ್ಕ


Team Udayavani, Nov 6, 2019, 9:45 PM IST

PHOTO

ಪಣಜಿ: ಇಲ್ಲಿ ನೀವು ನಿಸರ್ಗ ಸೌಂದರ್ಯದ ಫೋಟೋ ಕ್ಲಿಕ್ಕಿಸಿದರೆ 100 ರೂ.ನಿಂದ 500 ರೂ. ಶುಲ್ಕ ತೆರಬೇಕು. ಗೋವಾದ ಗ್ರಾಮ ಪಂಚಾಯ್ತಿಯೊಂದು ಕೈಗೊಂಡ ತೀರ್ಮಾನವಿದು.

ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರ್ರಿಕರ್‌ ಪೂರ್ವಜರ ತವರು ಪರ್ರಾ ಗ್ರಾಮದಲ್ಲಿ ಸ್ವಚ್ಛ ತಾ ತೆರಿಗೆ ಹೆಸರಿನಲ್ಲಿ ಈ ರೀತಿ ದುಬಾರಿ ಹಣ ವಸೂಲಿ ಮಾಡಲಾಗುತ್ತಿದೆ. ಇದಕ್ಕೆ ಪ್ರವಾಸಿಗರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ಗ್ರಾಮ ಅತ್ಯುತ್ತಮ ಪ್ರಕೃತಿ ಸೌಂದರ್ಯ ಹೊಂದಿದ್ದು, ರಸ್ತೆ ಬದಿಯಲ್ಲಿ ತೆಂಗಿನ ಮರಗಳನ್ನು ಬೆಳೆಸಲಾಗಿದೆ. ಸಿನಿಮಾಗಳ ಚಿತ್ರೀಕರಣಕ್ಕೆ ಹೇಳಿ ಮಾಡಿಸಿದ ತಾಣವಾಗಿದೆ. ಆದರೆ, ದುಬಾರಿ ಶುಲ್ಕ ವಸೂಲಿ ರದ್ದಪಡಿಸಬೇಕು ಎಂದು ಪ್ರವಾಸಿಗರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.