17ರಿಂದ ಶಬರಿಮಲೆ ಯಾತ್ರೆ

Team Udayavani, Nov 13, 2019, 8:13 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ತಿರುವನಂತಪುರ: ಈ ಸಾಲಿನ ಶಬರಿಮಲೆ ಯಾತ್ರೆ ನ.17ರಿಂದ ಆರಂಭವಾಗಲಿದೆ. ಇದರ ಜತೆಗೆ ಸುಪ್ರೀಂ ಕೋರ್ಟ್‌ ತೀರ್ಪು ಕೂಡ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ದೇಗುಲಕ್ಕೆ 8,402 ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗಾಗಿ ನೇಮಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿಗಿಂತ ಈ ಬಾರಿ ಶಬರಿಮಲೆ ಯಾತ್ರೆ ವೇಳೆ ಹೆಚ್ಚು ಭದ್ರತೆ ನೀಡಲಾಗಿದ್ದು, 24 ಎಸ್‌ಪಿಗಳು, 112 ಸಹಾಯಕ ಎಸ್‌ಪಿಗಳು, 264 ಇನ್ಸ್‌ಪೆಕ್ಟರ್‌ಗಳು ಮತ್ತು 1,185 ಸಬ್‌ ಇನ್ಸ್‌ಪೆಕ್ಟರ್‌ಗಳು ಸೇರಿ ಒಟ್ಟು 8,402 ಪೊಲೀಸರನ್ನು ನೇಮಿಸಲಾಗುವುದು. ಅವರಲ್ಲಿ 307 ಮಹಿಳಾ ಪೊಲೀಸರು ಇರಲಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ