ಸ್ಟಾರ್ಟಪ್‌ಗೆ ಸಾವಿರ ಕೋ. ರೂ.
Team Udayavani, Jan 17, 2021, 6:40 AM IST
ಹೊಸದಿಲ್ಲಿ: ದೇಶದ ಸ್ಟಾರ್ಟಪ್‌ಗ್ಳಿಗೆ ಉತ್ತೇಜನ ನೀಡಲು ಮತ್ತು ಉದಯೋನ್ಮುಖ ಉದ್ಯಮಿಗಳ ಹೊಸ ಪರಿಕಲ್ಪನೆಗಳ ಸಾಕಾರಕ್ಕೆ ಅನುವು ಮಾಡಿಕೊಡಲು ಒಂದು ಸಾವಿರ ಕೋಟಿ ರೂ.ಗಳ “ಸ್ಟಾರ್ಟಪ್ ಇಂಡಿಯಾ ಮೂಲ ಧನ’ವನ್ನು ಪ್ರಧಾನಿ ಮೋದಿ ಶನಿವಾರ ಘೋಷಿಸಿದ್ದಾರೆ.
“ಪ್ರಾರಂಭ: ಸ್ಟಾರ್ಟಪ್ ಇಂಡಿಯಾ ಅಂತಾರಾಷ್ಟ್ರೀಯ ಶೃಂಗ’ವನ್ನು ಉದ್ದೇಶಿಸಿ ಮಾತನಾಡಿದ ಅವರು, ನವೋದ್ಯಮಗಳ ಪ್ರಗತಿಯಿಂದ ಸಾಕಷ್ಟು ಉದ್ಯೋಗ ಸೃಷ್ಟಿ ಮತ್ತು ಜನರ ಜೀವನಮಟ್ಟ ಸುಧಾರಣೆಯಾಗುತ್ತದೆ.
ಹೀಗಾಗಿ ಇಂಥ ನವೋದ್ಯಮಗಳಿಗೆ ಆರಂಭಿಕ ಬಂಡವಾಳ ಒದಗಿಸುವ ಉದ್ದೇಶದಿಂದ 1,000 ಕೋಟಿ ರೂಪಾಯಿಗಳ ಮೂಲ ನಿಧಿಯನ್ನು ಆರಂಭಿಸುತ್ತಿದ್ದೇವೆ ಎಂದು ಹೇಳಿದ್ದಾರೆ. 2014ರಲ್ಲಿ ದೇಶದಲ್ಲಿ ಕೇವಲ ನಾಲ್ಕು ಸ್ಟಾರ್ಟಪ್‌ಗ್ಳಿದ್ದವು. ಆದರೆ ಈಗ ಅವುಗಳ ಸಂಖ್ಯೆ 30 ದಾಟಿದೆ ಎಂದೂ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್