ಪ್ರಾಣ ಬೆದರಿಕೆ : ಮುಖ್ಯಮಂತ್ರಿ ಏಕನಾಥ್ ಶಿಂಧೆ ಭದ್ರತೆ ಹೆಚ್ಚಳ
ಸಾರ್ವಜನಿಕರ ಪರ ಕೆಲಸ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಮಹಾ ಸಿಎಂ
Team Udayavani, Oct 2, 2022, 7:33 PM IST
ಮುಂಬಯಿ : ಪ್ರಾಣ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರ ಭದ್ರತೆಯನ್ನು ಭಾನುವಾರ ಹೆಚ್ಚಿಸಲಾಗಿದೆ.
ಬೆದರಿಕೆ ಬಂದ ಕುರಿತು ಪ್ರತಿಕ್ರಿಯಿಸಿದ ಸಿಎಂ ಶಿಂಧೆ, ನಾನು ಅದರ ಬಗ್ಗೆ ಗಮನ ಹರಿಸುವುದಿಲ್ಲ. ನಮ್ಮ ಗೃಹ ಇಲಾಖೆ ಮತ್ತು ಗೃಹ ಸಚಿವ ದೇವೇಂದ್ರ ಫಡ್ನವಿಸ್ ಸಮರ್ಥರಾಗಿದ್ದಾರೆ. ನಾವು ಅವರನ್ನು ನಂಬುತ್ತೇವೆ. ಇಂತಹ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ ಎಂದಿದ್ದಾರೆ.
ಇದನ್ನೂ ಓದಿ : ಪುಲ್ವಾಮಾದಲ್ಲಿ ಉಗ್ರರ ಗುಂಡಿನ ದಾಳಿ : ಪೊಲೀಸ್ ಹುತಾತ್ಮ, ಯೋಧನಿಗೆ ಗಾಯ
ಸಾರ್ವಜನಿಕರ ಪರ ಕೆಲಸ ಮಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅವರ ಪರ ಕೆಲಸ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.
“ಮುಂಬೈನ ಶಿವಾಜಿ ಪಾರ್ಕ್ನಲ್ಲಿ ದಸರಾ ರ್ಯಾಲಿ ನಡೆಸಲು ಶಿವಸೇನೆಯ ಠಾಕ್ರೆ ಬಣಕ್ಕೆ ಅನುಮತಿ ನೀಡಿದ ಬಾಂಬೆ ಹೈಕೋರ್ಟಿನ ತೀರ್ಪನ್ನು ನಾವು ಗೌರವಿಸುತ್ತೇವೆ ಮತ್ತು ಅದನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವುದಿಲ್ಲ” ಎಂದು ಶಿಂಧೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ