ಆಲಿಯಾ ಭಟ್ಗೆ ಬೆದರಿಕೆ ಲಕ್ನೋದಲ್ಲಿ ಒಬ್ಬನ ಸೆರೆ
Team Udayavani, Mar 3, 2017, 11:26 AM IST
ಮುಂಬಯಿ: ಬಾಲಿವುಡ್ ನಿರ್ಮಾಪಕ ಮಹೇಶ್ಭಟ್ಗೆ 50 ಲಕ್ಷ ರೂ. ನೀಡಬೇಕು. ಇಲ್ಲದಿದ್ದಲ್ಲಿ ಪುತ್ರಿ ಆಲಿಯಾ ಭಟ್ರನ್ನು ಹತ್ಯೆ ಮಾಡುವುದಾಗಿ ವ್ಯಕ್ತಿ ಫೋನ್ ಹಾಗೂ ವಾಟ್ಸ್ಆ್ಯಪ್ ಮೂಲಕ ಬೆದರಿಕೆ ಹಾಕಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬಯಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ನಡುವೆ ಮುಂಬೈ ಪೊಲೀಸರ ಸುಳಿವಿನ ಮೇರೆಗೆ ಉತ್ತರ ಪ್ರದೇಶದಲ್ಲೂ ತನಿಖೆ ನಡೆಸಲಾಗಿದ್ದು, ಒಬ್ಬನನ್ನು ಬಂಧಿಸಿದ್ದಾರೆ. ಬೆದರಿಕೆ ಕರೆ ಬಂದಿರುವ ಬಗ್ಗೆ ಹಾಗೂ ಅದಕ್ಕೆ ಕಾರಣನಾದ ವ್ಯಕ್ತಿಯನ್ನು ಬಂಧಿಸಿರುವ ಬಗ್ಗೆ ಪೊಲೀಸರು ಮಹೇಶ್ ಭಟ್ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. “ನಾನು ಸುರಕ್ಷಿತವಾಗಿದ್ದೇನೆ. ತಂದೆಯೂ ಸುರಕ್ಷಿತವಾಗಿದ್ದಾರೆ’ ಎಂದು ಆಲಿಯಾ ಭಟ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ