ಅಳಿವಿನಂಚಿನಲ್ಲಿರುವ ಚಿಪ್ಪುಹಂದಿಯ ಮಾರಾಟ: ಮೂವರನ್ನು ವಶಕ್ಕೆ ಪಡೆದ ಪೊಲೀಸರು

Team Udayavani, Oct 13, 2019, 10:45 AM IST

chippu

ಪುಣೆ: ಅಳಿವಿನಂಚಿನಲ್ಲಿರುವ ಪ್ಯಾಂಗೋಲಿನ್ (ಚಿಪ್ಪುಹಂದಿ) ಪ್ರಾಣಿಯ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಕೊಂಕಣ ಗ್ರಾಮದ ಬಳಿಯಿಂದ ಪ್ಯಾಂಗೋಲಿನ್ ಪ್ರಾಣಿಯನ್ನು ಮಾರಾಟ ಮಾಡಲು ತಂದಿದ್ದ ಮೂವರು ವ್ಯಕ್ತಿಗಳನ್ನು  ಖಚಿತ ಮಾಹಿತಿಯ ಮೇರೆಗೆ ಪೊಲೀಸರು ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ  ಬಂಧಿಸಿದ್ದಾರೆ.

ಪ್ಯಾಂಗೋಲಿನ್ ಇರುವೆ ಭಕ್ಷಕ ಪ್ರಾಣಿಯಾಗಿದ್ದು  ಯಾರಿಗೂ ತೊಂದರೆ ನೀಡದ ನಿರುಪದ್ರವ ಪ್ರಾಣಿ . ಇದು ಚಿಪ್ಪುಗಳನ್ನು ಒಳಗೊಂಡಿದೆ.  ಎರಡು ಕಣ್ಣುಗಳಿದ್ದರೂ  ಸೂಕ್ಷ್ಮ ದೃಷ್ಟಿಯಿಲ್ಲ. ಕೇವಲ ವಾಸನೆಯ ಆಧಾರದ ಮೇಲೆ ಇರುವೆ ಗೆದ್ದಲುಗಳನ್ನು ತಿನ್ನುತ್ತದೆ. ತನ್ನ ಶರೀರದಷ್ಟು ಉದ್ದದ ನಾಲಿಗೆಯನ್ನು ಹೊಂದಿದ್ದರಿಂದ, ಅಂಟು ಉಳ್ಳ ನಾಲಿಗೆಗೆ ಇರುವೆಗಳು ಅಂಟಿಕೊಳ್ಳುತ್ತದೆ. ಗಟ್ಟಿಯಾದ ಹುತ್ತವನ್ನು ಕೂಡ ಕ್ಷಣ ಮಾತ್ರದಲ್ಲಿ ಅಗೆಯಬಲ್ಲದು. ಇದರ ಜೀವಿತಾವದಿ 20 ವರ್ಷ ಮಾತ್ರ. ರಾತ್ರಿ ವೇಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಅಳಿವಿನಂಚಿನ ಪ್ರಾಣಿಗಳಲ್ಲಿ ಇದು ಒಂದು.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.