ಒಂದೇ ವರ್ಷದೊಳಗೆ ದಿಲ್ಲಿಯ ಮೂವರು ಮಾಜಿ ಸಿಎಂಗಳ ನಿಧನ!
Team Udayavani, Aug 7, 2019, 10:18 AM IST
ಹೊಸದಿಲ್ಲಿ: ವಿಚಿತ್ರ ಆದರೂ ನಿಜ. ಒಂದೇ ವರ್ಷದೊಳಗೆ ದಿಲ್ಲಿಯ ಮೂವರು ಮಾಜಿ ಮುಖ್ಯಮಂತ್ರಿಗಳು ಅನಿರೀಕ್ಷಿತವಾಗಿ ಮೃತಪಟ್ಟಿದ್ದಾರೆ. ಇದು ದಿಲ್ಲಿ ಪಾಲಿಗೆ ಆಘಾತ ತಂದಿದೆ.
ಸುಷ್ಮಾ ಸ್ವರಾಜ್ ಅವರು ನಿಧನರಾಗುವುದಕ್ಕೆ ಮುನ್ನ, ಕಾಂಗ್ರೆಸ್ ನ ಹೈಪ್ರೊಫೈಲ್ ನಾಯಕಿ, ಶೀಲಾ ದೀಕ್ಷಿತ್ ಅವರು ಜು.20ರಂದು ನಿಧನರಾಗಿದ್ದರು. ದಿಲ್ಲಿಯ ಮುಖ್ಯಮಂತ್ರಿ ಆಗಿ ಅವರು 1998ರಿಂದ 2013ರವರೆಗೆ ಕಾರ್ಯ ನಿರ್ವಹಿಸಿದ್ದರು.
ರಾಜ್ಯವೊಂದರ ದೀರ್ಘಕಾಲೀನ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯೂ ಶೀಲಾ ಅವರದ್ದಾಗಿದೆ. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಮದನ್ ಲಾಲ್ ಖುರಾನ ಅವರು ನಿಧನ ಹೊಂದಿದ್ದರು. ಖುರಾನಾ ಅವರು 1993ರಿಂದ 1996ರವರೆಗೆ ದೆಹಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು 1998 ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ದಿಲ್ಲಿ ಮುಖ್ಯಮಂತ್ರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್