ಮನೆಛಾವಣಿ ಕುಸಿದು ಮೂವರು ಬಲಿ; ನಾಲ್ವರು ಗಂಭಿರ
Team Udayavani, Sep 13, 2019, 9:44 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಮನೆಯ ಛಾವಣಿ ಕುಸಿದು ಮೂವರು ಸಾವನ್ನಪ್ಪಿ ನಾಲ್ವರು ಗಾಯಗೊಂಡ ಘಟನೆ ಪಠಾಣ್ ಕೋಟ್ ನ ಕಲಿಹಾರಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಮನೆಯೊಳಗೆ ಇದ್ದ ಉಳಿದವರನ್ನು ರಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?