ಗೋಡೆಗೆ ಜೀಪ್ ಢಿಕ್ಕಿ : ಇಬ್ಬರು ನರ್ಸರಿ ಮಕ್ಕಳು, ಚಾಲಕ ಸಾವು
Team Udayavani, Mar 6, 2017, 11:31 AM IST
ಕೊಚ್ಚಿ : ಕೋಟ್ಟಯಂ ಜಿಲ್ಲೆಯ ಪುತ್ತುವೇಲಿ ಎಂಬಲ್ಲಿಂದು ಸೋಮವಾರ ಬೆಳಗ್ಗೆ ಜೀಪ್ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ನರ್ಸರಿ ಶಾಲಾ ಮಕ್ಕಳು ಮತ್ತು ಜೀಪ್ ಚಾಲಕ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.ಇತರ 10 ಮಕ್ಕಳು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಜೀಪು ಶಾಲಾ ಮಕ್ಕಳನ್ನು ಎರ್ನಾಕುಳಂ ಜಿಲ್ಲೆಯ ಕೂತ್ತಟ್ಟುಕುಳಂ ಎಂಬಲ್ಲಿನ ಮೇರಿಗಿರಿ ಪಬ್ಲಿಕ್ ಸ್ಕೂಲ್ಗೆ ಒಯ್ಯುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಜೀಪು ಇದ್ದಕ್ಕಿದ್ದಂತೆಯೇ ಗೋಡೆ ಢಿಕ್ಕಿ ಹೊಡೆಯಿತು.
ಈ ದುರ್ಘಟನೆಯಲ್ಲಿ ಮೃತಪಟ್ಟಿರುವ ಇಬ್ಬರು ಮಕ್ಕಳು ಯುಕೆಜಿಯಲ್ಲಿ ಕಲಿಯುತ್ತಿದ್ದರು. ಗಾಯಗೊಂಡ ಮಕ್ಕಳಲ್ಲಿ ಒಂದು ಮಗುವಿನ ಸ್ಥಿತಿ ಗಂಭೀರವಿದೆ.
ಗಾಯಾಳು ಮಕ್ಕಳನ್ನು ಎರ್ನಾಕುಳಂ ಮತ್ತು ಕೋಟ್ಟಯಂ ಜಿಲ್ಲೆಗಳಲ್ಲಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ