Udayavni Special

ಒಂದೇ ಬೈಕಿನಲ್ಲಿ 4 ಮಂದಿ; ಬಸ್ಸು ಬಡಿದು ಮೂವರ ಸಾವು, ಓರ್ವ ಗಂಭೀರ

Team Udayavani, Aug 10, 2017, 4:05 PM IST

Accident1-700.jpg

ಉಮರಿಯಾ, ಮಧ್ಯಪ್ರದೇಶ :  ಜಿಲ್ಲಾ  ಕೇಂದ್ರದಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ತಾರಾ ಗ್ರಾಮದಲ್ಲಿ ಇಂದು ಬೆಳಗ್ಗೆ ಬಸ್ಸೊಂದು ಮೋಟಾರ್‌ ಸೈಕಲಿಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡನೆಂದು ಪೊಲೀಸರು ತಿಳಿಸಿದ್ದಾರೆ. 

ಮೃತರನ್ನು ರವಿ ಪ್ರಜಾಪತಿ 18, ಆತನ ಸಹೋದರಿ ಮೋನಿಕಾ ಪ್ರಜಾಪತಿ 17 ಮತ್ತು ಸೋದರ ಸಂಬಂಧಿ ಜತಿನ್‌ ಪ್ರಜಾಪತಿ 7 ಎಂದು ಗುರುತಿಸಲಾಗಿದೆ. 

ಜತಿನ್‌ನ ಹಿರಿಯ ಸಹೋದರ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಈ ಎಲ್ಲ ನಾಲ್ಕು ಮಂದಿ ಒಂದೇ ಬೈಕಿನಲ್ಲಿ ಪ್ರಯಾಣಿಸುತ್ತಿದ್ದರು.

ಬಸ್‌ ಚಾಲಕನನ್ನು ಬಂಧಿಸಲಾಗಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ವ್ಯಾಪ್ತಿಗೆ!

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಆರ್ಯನ್‌ ಡ್ರಗ್‌ ಕೇಸ್‌: ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ನಾಯಕ

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ರೈಲ್ವೆ ಇಲಾಖೆಯ ಐಆರ್‌ಎಸ್‌ಡಿಸಿ ಸ್ಥಗಿತ

ರೈಲ್ವೆ ಇಲಾಖೆಯ ಐಆರ್‌ಎಸ್‌ಡಿಸಿ ಸ್ಥಗಿತ

ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ವ್ಯಾಪ್ತಿಗೆ!

ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ವ್ಯಾಪ್ತಿಗೆ!

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಆರ್ಯನ್‌ ಡ್ರಗ್‌ ಕೇಸ್‌: ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ನಾಯಕ

ಆರ್ಯನ್‌ ಡ್ರಗ್‌ ಕೇಸ್‌: ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ನಾಯಕ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಉ.ಪ್ರ. ಕಾಂಗ್ರೆಸ್‌ ಟಿಕೆಟ್‌ನಲ್ಲಿ ಶೇ.40 ಮಹಿಳೆಯರಿಗೆ ಮೀಸಲು

ಬಾಂಗ್ಲಾ: ಹಿಂದೂಗಳ ಮೇಲೆ ದಾಳಿ; ಇತಿಹಾಸದ ಕಹಿನೆನಪು

ಬಾಂಗ್ಲಾ: ಹಿಂದೂಗಳ ಮೇಲೆ ದಾಳಿ; ಇತಿಹಾಸದ ಕಹಿನೆನಪು

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ರೈಲ್ವೆ ಇಲಾಖೆಯ ಐಆರ್‌ಎಸ್‌ಡಿಸಿ ಸ್ಥಗಿತ

ರೈಲ್ವೆ ಇಲಾಖೆಯ ಐಆರ್‌ಎಸ್‌ಡಿಸಿ ಸ್ಥಗಿತ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.