ದಿಲ್ಲಿ – ಡೆಹರಾಡೂನ್ ಹೆದ್ದಾರಿಯಲ್ಲಿ ಕಾರು-ಟ್ರಕ್ ಢಿಕ್ಕಿ;3 ಸಾವು
Team Udayavani, Jun 16, 2017, 3:34 PM IST
ಮುಜಫರನಗರ : ದಿಲ್ಲಿ – ಡೆಹರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್ ನಡುವಿನ ಢಿಕ್ಕಿಯಲ್ಲಿ ಮೂವರು ಮೃತಪಟ್ಟ ಘಟನೆ ವರದಿಯಾಗಿದೆ.
ಹೈವೇಯಲ್ಲಿನ ಜನತಾ ಓವರ್ ಬ್ರಿಜ್ ಬೈಪಾಸ್ ಸಮೀಪ ಈ ಅವಘಡ ಸಂಭವಿಸಿತು.
ಮೃತರನ್ನು ದಾನಿಶ್ 25, ಫಿರೋಜ್ 21 ಮತ್ತು ಅಮನ್ 19 ಎಂದು ಗುರುತಿಸಲಾಗಿದ್ದು ಇವರೆಲ್ಲರೂ ಮೀರತ್ ನಿವಾಸಿಗಳಾಗಿದ್ದಾರೆ. ಇವರು ಮೀರತ್ ನಿಂದ ಡೆಹರಾಡೂನ್ಗೆ ಹೋಗುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು