ಕಾಶ್ಮೀರದಲ್ಲಿ 3 LeT ಉಗ್ರರು ಮಟಾಶ್;ಮೊಬೈಲ್,ಇಂಟರ್ನೆಟ್ ಬಂದ್
Team Udayavani, Dec 9, 2018, 2:14 PM IST
ಶ್ರೀನಗರ: ಕಾಶ್ಮೀರದ ಮುಜಗುಂದ್ ಪ್ರದೇಶದಲ್ಲಿ ಭಾನುವಾರ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಮೂವರು ಲಷ್ಕರ್ ಇ ತೋಯ್ಬಾ ಉಗ್ರರನ್ನು ಹತ್ಯೆಗೈಯಲಾಗಿದೆ. ಗುಂಡಿನ ಚಕಮಕಿಯಲ್ಲಿ ಐವರು ಸೇನಾ ಸಿಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎನ್ಕೌಂಟರ್ ನಡೆದ ಬಳಿಕ ಶ್ರೀನಗರದಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಮೂವರು ಉಗ್ರರನ್ನು ಸದೆ ಬಡಿದ ಬಳಿಕವೂ ಕಾರ್ಯಾಚರಣೆ ಮುಂದುವರಿದಿದ್ದು ಇನ್ನೂ ಕೆಲ ಉಗ್ರರು ಸ್ಥಳದಲ್ಲಿರುವ ಬಗ್ಗೆ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…