Udayavni Special

3 ಉಗ್ರರ ಸಂಹಾರ; ‌ಪೊಲೀಸ್‌ ಹತ್ಯೆಯ 12 ಗಂಟೆಗಳಲ್ಲೇ ಪ್ರತೀಕಾರ

Team Udayavani, Jul 23, 2018, 6:00 AM IST

three-terrorists.jpg

ಶ್ರೀನಗರ/ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂವ್‌ನಲ್ಲಿ ಪೊಲೀಸ್‌ ಕಾನ್‌ಸ್ಟೆàಬಲ್‌ ಮೊಹಮ್ಮದ್‌ ಸಲೀಂರನ್ನು ಅಪಹರಿಸಿ, ಹತ್ಯೆ ಮಾಡಿದ ಪಾಕಿಸ್ತಾನಿ ಉಗ್ರ ಸೇರಿದಂತೆ ಮೂವರು ಭಯೋತ್ಪಾದಕರನ್ನು ಭಾನುವಾರ ಸಂಹರಿಸಲಾಗಿದೆ. ಸಲೀಂರನ್ನು ಕೊಂದ 12 ಗಂಟೆಗಳಲ್ಲೇ ಭದ್ರತಾ ಪಡೆ ಯಶಸ್ವಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸಿ ಪ್ರತೀಕಾರ ತೀರಿಸಿಕೊಂಡಿದೆ.

ಸಲೀಂ ಅವರಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವುದು ದೇಹದಲ್ಲಿ ಕಂಡುಬಂದಿರುವ ಗಾಯಗಳಿಂದ ಸ್ಪಷ್ಟವಾಗಿದೆ ಎಂದು ಪೊಲೀಸ್‌ ಇಲಾಖೆ ವಕ್ತಾರ ತಿಳಿಸಿದ್ದಾರೆ. ಸಲೀಂರನ್ನು ಹತ್ಯೆ ಮಾಡಿದ ಉಗ್ರರು ಇದ್ದ  ತಾಣದ ಮಾಹಿತಿ ಪೊಲೀಸರಿಗೆ ಮತ್ತು ಸಿಆರ್‌ಪಿಎಫ್ಗೆ ಭಾನುವಾರ ಸಿಕ್ಕಿತ್ತು.

ಸಿಆರ್‌ಪಿಎಫ್ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಾ ಬರುತ್ತಿದ್ದಂತೆ ಉಗ್ರರು ಅವರತ್ತ ಗುಂಡು ಹಾರಿಸಿದರು. ಈ ಸಂದರ್ಭದಲ್ಲಿ ಲಷ್ಕರ್‌-ಎ-ತೊಯ್ಬಾ ಹಾಗೂ ಹಿಜ್ಬುಲ್‌ ಮುಜಾಹಿದೀನ್‌ ಉಗ್ರ ಸಂಘಟನೆಗಳಿಗೆ ಸೇರಿದ ಮೂವರನ್ನು ಕೊಲ್ಲಲಾಗಿದೆ. ಮೃತ ಉಗ್ರರನ್ನು ಮೌವಿಯಾ(ಪಾಕಿಸ್ತಾನಿ), ಸುಹೈಲ್‌ ಅಹ್ಮದ್‌ ದರ್‌ ಮತ್ತು ಮುದಸ್ಸರ್‌ ಅಲಿಯಾಸ್‌ ರೆಹಾನ್‌ ಎಂದು ಗುರುತಿಸಲಾಗಿದೆ. ಕೆಲವೊಂದು ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಮತ್ತೂಂದು ಕಾರ್ಯಾಚರಣೆಯಲ್ಲಿ ಕಥುವಾ ಜಿಲ್ಲೆಯಲ್ಲಿ ಪಾಕ್‌ ನುಸುಳುಕೋರನನ್ನು ಬಿಎಸ್‌ಎಫ್ ಗುಂಡು ಹಾರಿಸಿ ಕೊಂದಿದೆ.

ಟಾಪ್ ನ್ಯೂಸ್

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಟಿಸಿಎಸ್‌ನ ಶೇ. 75 ಸಿಬ್ಬಂದಿಗೆ ಶಾಶ್ವತ ವರ್ಕ್‌ ಫ್ರಂ ಹೋಂ!

goa news

ನಿಯಮ ಉಲ್ಲಂಘಿಸಿ ಕ್ರೂಜ್ ಬೋಟ್ ನತ್ತ ಪ್ರವಾಸಿಗರ ದಂಡು

MUST WATCH

udayavani youtube

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

udayavani youtube

22 ಕಿ.ಮೀ ದೂರ ಬಿಟ್ಟು ಬಂದರೂ ಲಾರಿ ಹತ್ತಿ ಮತ್ತೆ ಅದೇ ಜಾಗಕ್ಕೆ ಬಂದ ಕೋತಿ

udayavani youtube

ಉಗ್ರ ಎಂದು ಕಾಶ್ಮೀರ ದೇವಾಲಯದಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಗೆ ಗುಂಡಿಕ್ಕಿ ಹತ್ಯೆ

udayavani youtube

ಪಿತ್ರೋಡಿ ಹೊಳೆಗೆ ಸೇರುತ್ತಿವೆ ಮಲಿನ ತ್ಯಾಜ್ಯಗಳು, ದಡ ಸೇರುತ್ತಿವೆ ಸತ್ತ ಮೀನುಗಳು

udayavani youtube

ನಟನ ಯಶಸ್ಸು ಎಲ್ಲಿದೆಯಂದ್ರೆ..

ಹೊಸ ಸೇರ್ಪಡೆ

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.