Custody; ತಪ್ಪಿಸಿಕೊಳ್ಳಲು ಯತ್ನ: ಪೊಲೀಸ್ ಗುಂಡಿನ ದಾಳಿಯಲ್ಲಿ ಮೂವರಿಗೆ ಗಾಯ
ನಿಷೇಧಿತ ಉಲ್ಫಾ ಸಂಘಟನೆಗೆ ಸೇರಲು ಮುಂದಾಗಿದ್ದರು...
Team Udayavani, Dec 24, 2023, 4:20 PM IST
ತಿನ್ಸುಕಿಯಾ(ಅಸ್ಸಾಂ): ಬಂಧನಕ್ಕೊಳಗಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರು ಯುವಕರ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ನಿಷೇಧಿತ ಉಲ್ಫಾ (ಐ) ಗೆ ಸೇರಲು ಮುಂದಾಗಿದ್ದ ಯುವಕರನ್ನು ಪೊಲೀಸರು ಬಂಧಿಸಿದ್ದು, ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಮೂವರನ್ನು ತಿನ್ಸುಕಿಯಾದ ಆಡಳಿತ ವ್ಯಾಪ್ತಿಯ ಪೊಲೀಸ್ ಜಿಲ್ಲೆಯಾಗಿರುವ ಸಾದಿಯಾಗೆ ಕರೆತರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಯುವಕರು ಜಿಲ್ಲೆಯ ಚಾಪಖುವಾ ಪ್ರದೇಶದವರಾಗಿದ್ದು, ನಿಷೇಧಿತ ಉಗ್ರ ಸಂಘಟನೆಗೆ ಸೇರಲು ಮುಂದಾಗಿದ್ದರು ಎಂದು ಅವರ ಕುಟುಂಬಗಳು ಸಾದಿಯಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮೃಣಾಲ್ ದೇಕಾ ಪಿಟಿಐಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ