ರಕ್ಷಿತಾರಣ್ಯದಲ್ಲಿ ಪ್ಲಾಸ್ಟಿಕ್ ಜಗಿಯುತ್ತಿದ್ದ ಹುಲಿಗಳು!
Team Udayavani, Feb 8, 2020, 12:38 AM IST
ಡೆಹ್ರಾಡೂನ್: ಉತ್ತರಾಖಂಡದ ಕಾರ್ಬೆಟ್ ಹುಲಿ ರಕ್ಷಿತಾರಣ್ಯದಲ್ಲಿ ಮೂರು ಹುಲಿಗಳು ಪ್ಲಾಸ್ಟಿಕ್ ಬಾಟಲಿಯನ್ನು ಜಗಿಯುತ್ತಿರುವ ಫೋಟೋವೊಂದು ಅಧಿಕಾರಿಗಳ ಕೈ ಸೇರಿದೆ.
ಅಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧವಿದ್ದರೂ ಹುಲಿಗಳಿಗೆ ಪ್ಲಾಸ್ಟಿಕ್ ಹೇಗೆ ದೊರಕಿತು ಎಂಬುದು ತಿಳಿದುಬಂದಿಲ್ಲ. ನದಿಯಲ್ಲಿ ಪ್ಲಾಸ್ಟಿಕ್ ಹರಿದುಬಂದಿರುವ ಸಾಧ್ಯತೆ ಬಗ್ಗೆ ತನಿಖೆ ನಡೆಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ