ಮಹೀಂದ್ರಾ ಜೈಲೋ ವಾಹನವನ್ನು ಕಚ್ಚಿ ಎಳೆದ ಹುಲಿ- ವಿಡಿಯೋ ವೈರಲ್
ವಿಡಿಯೋ ಹಂಚಿಕೊಂಡ ಉದ್ಯಮಿ ಆನಂದ್ ಮಹೀಂದ್ರಾ
Team Udayavani, Dec 31, 2021, 9:00 PM IST
ಉದ್ಯಮಿ ಆನಂದ್ ಮಹೀಂದ್ರಾ ಸಿಗ್ನಲ್ನಲ್ಲಿ ಹಂಚಿಕೊಂಡ ವಿಡಿಯೋ ಒಂದು ವೈರಲ್ ಆಗಿದೆ.
ಹುಲಿಯೊಂದು ಮಹೀಂದ್ರಾ ಜೈಲೋ ವಾಹನದ ಹಿಂದಿನ ಬಂಪರ್ ಅನ್ನು ಕಚ್ಚಿ ಎಳೆದು ಹಾಕುವ ದೃಶ್ಯ ಈಗ ವೈರಲ್ ಆಗಿದೆ.
ಅದಕ್ಕೆ ಅವರು ಲಘು ಧಾಟಿಯಿಂದ ಹೀಗೆ ಬರೆದಿದ್ದಾರೆ “ಹುಲಿ ಕಚ್ಚಿ ಎಳೆಯುತ್ತಿದ್ದ ಕಾರು ಜೈಲೋ. ಇದರಿಂದ ನನಗೇನೂ ಅಚ್ಚರಿ ಉಂಟಾಗಿಲ್ಲ. ಮಹೀಂದ್ರ ಕಾರು ಅತ್ಯಂತ ರುಚಿಕರ ಮತ್ತು ಪ್ರಿಯವಾಗಿರಬಹುದು ಎಂಬ ನನ್ನ ಯೋಚನೆಯನ್ನು ಹುಲಿ ಪ್ರತಿನಿಧಿಸುತ್ತಿದೆ’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಅಥಣಿ: ಕಾಂಗ್ರೆಸ್ಗೆ ಬಹುಮತ-ಬಿಜೆಪಿ ಮುಖಭಂಗ
ಮೈಸೂರಿನಿಂದ ಊಟಿಗೆ ಹೋಗುವ ತಪ್ಪೇಕಾಡು ಎಂಬಲ್ಲಿ ಈ ಘಟನೆ ನಡೆದಿದೆ ಎಂದು ಅವರು ಬರೆದುಕೊಂಡಿದ್ದರು. ಅದಕ್ಕೆ ಯಶ್ ಶಾ ಎಂಬುವರು ಉತ್ತರ ನೀಡಿ, “ಸರ್ ನೀವು ಹಂಚಿಕೊಂಡ ವಿಡಿಯೋ ನೋಡಿದೆ. ಇದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ 2020ರ ನ.22ರಂದು ಈ ಘಟನೆ ನಡೆದಿದೆ.
ಜೈಲೋ ಕಾರು ಹಾಳಾಗಿದ್ದ ಕಾರಣ ಅದು ರಸ್ತೆಯಲ್ಲಿತ್ತು. ಈ ಸಂದರ್ಭದಲ್ಲಿ ನಾನು ಮತ್ತು ನನ್ನ ಕುಟುಂಬ ಇತ್ತು’ ಎಂದು ಬರೆದುಕೊಂಡಿದ್ದಾರೆ. ಜತೆಗೆ ಇನ್ನೊಂದು ವಿಡಿಯೋ ಲಿಂಕ್ ಅನ್ನೂ ಹಂಚಿಕೊಂಡಿದ್ದಾರೆ.
Going around #Signal like wildfire. Apparently on the Ooty to Mysore Road near Theppakadu. Well, that car is a Xylo, so I guess I’m not surprised he’s chewing on it. He probably shares my view that Mahindra cars are Deeeliciousss. 😊 pic.twitter.com/A2w7162oVU
— anand mahindra (@anandmahindra) December 30, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?
ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ: ಲಷ್ಕರ್ ಉಗ್ರನ ಬಂಧನ; ಶಸ್ತ್ರಾಸ್ತ್ರಗಳು ವಶ
ನನ್ನ ಕೇಸಲ್ಲೂ ಸುಳ್ಳು ಹೇಳಿದ್ದ ಶ್ರೀಕುಮಾರ್: ನಂಬಿ ನಾರಾಯಣನ್
ಮುರುಘರಾಜೇಂದ್ರ ಶ್ರೀ ಗಳ 50ನೇ ಹುಟ್ಟುಹಬ್ಬ :ಬೈನಾ ಕನ್ನಡ ವಿದ್ಯಾರ್ಥಿಗಳಿಗೆ ನೆರವು
MUST WATCH
ತನ್ನ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಖಾದರ್
ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಹೊಸ ಸೇರ್ಪಡೆ
ಲೀಡ್ಸ್ ಟೆಸ್ಟ್: ಇಂಗ್ಲೆಂಡ್ 3-0 ಪರಾಕ್ರಮ: ಸ್ಟೋಕ್ಸ್ ಬಳಗಕ್ಕೆ 7 ವಿಕೆಟ್ ಜಯ
ರಾಜ್ಯಾದ್ಯಂತ ಆರಂಭವಾದ ಎಸೆಸೆಲ್ಸಿ ಪೂರಕ ಪರೀಕ್ಷೆ: ಮೊದಲ ದಿನ ಯಶಸ್ವಿ
ಟೆಂಪೋ ಟ್ರಾವೆಲರ್ – ಸರಕಾರಿ ಬಸ್ ನಡುವೆ ಭೀಕರ ರಸ್ತೆ ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?