ಕೇಂದ್ರಕ್ಕೆ ಮಣಿದ ಟಿಕ್‌ಟಾಕ್
Team Udayavani, Jul 30, 2020, 7:59 AM IST
ಹೊಸದಿಲ್ಲಿ: ಭಾರತ ಸರಕಾರದಿಂದ ನಿಷೇಧಕ್ಕೊಳಗಾಗಿರುವ ಚೀನ ಮೂಲದ ಜನಪ್ರಿಯ ಕಿರು ವೀಡಿಯೊ ಆ್ಯಪ್ ಟಿಕ್‌ಟಾಕ್ ಪೂರ್ಣ ಮಂಡಿಯೂರಿದೆ. ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯದ ವಿಚಾರಣೆಗೆ ಹಾಜರಾಗಿದ್ದ ಅದರ ಪ್ರತಿನಿಧಿಗಳು, ಭಾರತೀಯ ಬಳಕೆದಾರರ ಟಿಕ್‌ಟಾಕ್ ದತ್ತಾಂಶವನ್ನು ಭಾರತದಲ್ಲೇ ಸಂಗ್ರಹಿಸುವುದಾಗಿ ಹೇಳಿದೆ. ತಾನು ಯಾವುದೇ ಕಾರಣಕ್ಕೂ ದೇಶದ ಸಾರ್ವಭೌಮತೆಗೆ ಧಕ್ಕೆ ತರುವಂತೆ ನಡೆದುಕೊಂಡಿಲ್ಲ, ಮಾಹಿತಿಯನ್ನು ಹಂಚಿಕೊಂಡಿಲ್ಲ ಎಂದು ಹೇಳಿದೆ. ಇಲ್ಲಿಯವರೆಗೆ ಟಿಕ್‌ಟಾಕ್‌ನ ಭಾರತೀಯ ಬಳಕೆದಾರರ ಮಾಹಿತಿ ಸಿಂಗಾಪುರ ಮತ್ತು ಅಮೆರಿಕದಲ್ಲಿ ಸಂಗ್ರಹವಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಸ್-ಲಾರಿ ನಡುವೆ ಭೀಕರ ಅಪಘಾತ: ಎಂಟು ಜನರ ದುರ್ಮರಣ; 27 ಮಂದಿಗೆ ಗಂಭೀರ ಗಾಯ
ಇನ್ಫಿನಿಕ್ಸ್ ಹಾಟ್ 12 ಪ್ಲೇ ಬಿಡುಗಡೆ : 8,499 ರೂ.ಗೆ ಮಾರುಕಟ್ಟೆಯಲ್ಲಿ ಲಭ್ಯ
ಕುಳಿಯೊಳಗೆ ನಿಗೂಢ ಅರಣ್ಯ ಪತ್ತೆ! ಇಲ್ಲಿವೆ 130 ಮೀ. ಎತ್ತರದ ಮರಗಳು, ಚೀನಾದಲ್ಲೊಂದು ವಿಸ್ಮಯ
ಪಾಂಡ್ಯ-ಸಂಜು ಪಡೆಗಳ ಕ್ವಾಲಿಫೈಯರ್ ಪವರ್; ಇಂದು ಗುಜರಾತ್-ರಾಜಸ್ಥಾನ್ ಮುಖಾಮುಖಿ
ಚೀನ ತಡೆಗೆ ಹೊಸ ವೇದಿಕೆ: ಅಮೆರಿಕ ನೇತೃತ್ವದಲ್ಲಿ ಐಪಿಇಎಫ್ ರಚನೆ