Udayavni Special

19 ಲಕ್ಷ ಫಾಲೋವರ್ಸ್ಸ್, ಟಿಕ್ ಟಾಕ್ ಸ್ಟಾರ್ ಸೋನಾಲಿ ಫೋಗಟ್ ಗೆ ಚುನಾವಣೆಯಲ್ಲಿ ಸೋಲು

Team Udayavani, Oct 24, 2019, 6:00 PM IST

Phogat

ಹರಿಯಾಣ; ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಟಿಕ್ ಟಾಕ್ ಸ್ಟಾರ್ , ಬಿಜೆಪಿ ಅಭ್ಯರ್ಥಿ ಸೋನಾಲಿ ಫೋಗಟ್ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಎದುರು 29 ಸಾವಿರ ಮತಗಳ ಅಂತರದಿಂದ ಪರಾಜಯಗೊಂಡಿದ್ದಾರೆ.

ಸೋನಾಲಿ ಫೋಗಟ್ ಅವರನ್ನು ಟಿಕ್ ಟಾಕ್ ನಲ್ಲಿ ಬರೋಬ್ಬರಿ 19 ಲಕ್ಷ ಮಂದಿ ಫಾಲೋವರ್ಸ್ ಅನ್ನು ಹೊಂದಿದ್ದರು. ಆದರೆ ಹರಿಯಾಣದ ಅದಂಪುರ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕುಲ್ ದೀಪ್ ಬಿಷ್ಣೋಯ್ ವಿರುದ್ಧ ಸೋನಾಲಿ ಸೋಲನ್ನನುಭವಿಸಿದ್ದಾರೆ.

ಕುಲ್ ದೀಪ್ ಬಿಷ್ಣೋಯ್ 63,693 ಮತ ಗಳಿಸಿದ್ದರೆ, ಫೋಗಟ್ 34, 222 ಮತ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ. ಅದಂಪುರ್ ವಿಧಾನಸಭಾ ಕ್ಷೇತ್ರದಲ್ಲಿ ಜಯ ನಿಶ್ಚಿತ ಎಂದು ಸೋನಾಲಿ ಫೋಗಟ್ ಇಂದು ಬೆಳಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದರು.

ಬಿಜೆಪಿ ಈ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ ಎಂದೇ ಎಲ್ಲೆಡೆ ಮಾತುಗಳು ಕೇಳಿಬಂದಿದ್ದವು. ನನಗೆ ವಿಶ್ವಾಸ ಇದೆ..ಅದಂಪುರ್ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮತಎಣಿಕೆ ಆರಂಭಕ್ಕೂ ಮುನ್ನ ಫೋಗಟ್ ಎಎನ್ ಐ ಜತೆ ಮಾತನಾಡುತ್ತ ತಿಳಿಸಿದ್ದರು.

ಅದಂಪುರ್ ಸ್ಥಾನ ಕೇವಲ ಒಂದು ಕುಟುಂಬಕ್ಕೆ ಮಾತ್ರ ಸೀಮಿತವಾಗಿತ್ತು. ಆದರೆ ಈಗ ಕ್ಷೇತ್ರದ ಜನರು ಅಭಿವೃದ್ಧಿ ಬಯಸಿದ್ದಾರೆ ಎಂದು ಫೋಗಟ್ ಅಭಿಪ್ರಾಯವ್ಯಕ್ತಪಡಿಸಿದ್ದರು.  ಫೋಗಟ್ ಟಿಕ್ ಟಾಕ್ ಕಿರು ವೀಡಿಯೋದ ಮೂಲಕ ಹರಿಯಾಣದಲ್ಲಿ ಭಾರೀ ಜನಪ್ರಿಯತೆ ಗಳಿಸಿಕೊಂಡಿದ್ದರು. ಅದರಲ್ಲಿಯೂ ಯುವ ಮತದಾರರನ್ನು ಹೆಚ್ಚು ಆಕರ್ಷಿಸಿದ್ದರು.

ಟಾಪ್ ನ್ಯೂಸ್

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಸಿದ್ದು-ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು: ನಳಿನ್ ಕುಮಾರ್ ಕಟೀಲ್

100 ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :  ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

babul supriyo

ಸಂಸದ ಸ್ಥಾನಕ್ಕೆ ಬಾಬುಲ್‌ ಸುಪ್ರಿಯೋ ಅಧಿಕೃತ ರಾಜೀನಾಮೆ

fftytry

ಬಸ್‌ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳ ಪರದಾಟ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

100 ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :  ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

babul supriyo

ಸಂಸದ ಸ್ಥಾನಕ್ಕೆ ಬಾಬುಲ್‌ ಸುಪ್ರಿಯೋ ಅಧಿಕೃತ ರಾಜೀನಾಮೆ

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

gvhfghftyt

ಭಾರತೀಯರ ಪ್ರಾಣದ ಜೊತೆ ಪಾಕ್ T-20 ಆಡುತ್ತಿದೆ : ಕೇಂದ್ರದ ವಿರುದ್ಧ ಓವೈಸಿ ವಾಗ್ದಾಳಿ  

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಸಿದ್ದು-ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು: ನಳಿನ್ ಕುಮಾರ್ ಕಟೀಲ್

ಸಿದ್ದು-ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು: ನಳಿನ್ ಕುಮಾರ್ ಕಟೀಲ್

100 ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :  ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.