TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ
Team Udayavani, Apr 19, 2024, 1:39 AM IST
ಪ್ರಿಯಂವದ ನಟರಾಜನ್
ಹೊಸದಿಲ್ಲಿ: 2024ನೇ ಸಾಲಿನ ಜಗತ್ತಿನ 100 ಪ್ರಭಾವಿಗಳ ಪಟ್ಟಿಯನ್ನು ಟೈಮ್ ಬಿಡುಗಡೆಗೊಳಿಸಿದ್ದು, ಈ ಪೈಕಿ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಲ, ಬಾಲಿವುಡ್ ನಟಿ ಆಲಿಯಾ ಭಟ್, ಕುಸ್ತಿ ಪಟು ಸಾಕ್ಷಿ ಮಲಿಕ್ ಸೇರಿದಂತೆ ಭಾರತ ಮೂಲದ 8 ಮಂದಿ ಇದ್ದಾರೆ.
ಪ್ರಭಾವಿ ಉದ್ಯಮಿಗಳು, ರಾಜಕಾರಣಿಗಳು, ಕಲಾವಿದರು, ಕ್ರೀಡಾಪಟು ಗಳು, ಸಿನೆಮಾ ನಟ-ನಟಿಯರು, ವಿಜ್ಞಾನಿಗಳು ಸೇರಿ ದಂತೆ ಜಗತ್ತಿನ ಹಲವು ಖ್ಯಾತನಾಮರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ನಾಯಕರು, ಸಿನಿ ಕಲಾವಿ ದರು, ಕಲಾವಿದರು ಹಾಗೂ ಚಿಂತಕರು ಎಂಬ ನಾಲ್ಕು ವಿಭಾಗಗಳಲ್ಲಿ ಈ ನೂರು ಮಂದಿಯನ್ನು ಹೆಸರಿಸಲಾಗಿದೆ.
ಈ ಪೈಕಿ ಭಾರತೀಯ ಮೂಲದವ ರಾದ ವಿಶ್ವಬ್ಯಾಂಕ್ನ ಅಧ್ಯಕ್ಷ ಅಜಯ್ ಬಂಗಾ, ಬಾಲಿವುಡ್ ನಟಿ ಆಲಿಯಾ ಭಟ್, ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಲ, ಕುಸ್ತಿ ಪಟು ಸಾಕ್ಷಿ ಮಲಿಕ್, ಭಾರತೀಯ ಮೂಲದ ಬ್ರಿಟಿಷ್ ನಿರೂಪಕ ದೇವ್ ಪಟೇಲ್, ಯಾಲೆ ವಿವಿಯ ಪ್ರೊಫೆಸರ್ ಹಾಗೂ ಶಿಕ್ಷಣ ತಜ್ಞರಾದ ಪ್ರಿಯಂವದ ನಟರಾಜನ್, ಬ್ರಿಟಿಷ್ ಉದ್ಯಮಿ ಅಸ್ಮಾ ಖಾನ್, ಅಮೆರಿಕ ಇಂಧನ ಸಚಿವಾಲಯ ಕಚೇರಿಯ ಅಧಿಕಾರಿಯಾಗಿರುವ ಜಿಗರ್ ಶಾ ಅವರಿಗೂ ಸ್ಥಾನ ದೊರೆತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?