ದಿಲ್ಲಿಯ ಅಧಿಕೃತ ನಿವಾಸದಲ್ಲಿ ಪಾಸ್ವಾನ್ ಪುತ್ಥಳಿ ಸ್ಥಾಪಿಸಿದ ಚಿರಾಗ್
Team Udayavani, Sep 7, 2021, 10:15 PM IST
ನವದೆಹಲಿ: ಲೋಕಜನ ಶಕ್ತಿ ಪಕ್ಷದ(ಎಲ್‌ಜೆಪಿ) ಸಂಸದ ಚಿರಾಗ್ ಪಾಸ್ವಾನ್ ನವದೆಹಲಿಯ ಅಧಿಕೃತ ನಿವಾಸದಲ್ಲೇ ತಂದೆ ರಾಮ್ ವಿಲಾಸ್ ಪಾಸ್ವಾನ್ ಪುತ್ಥಳಿ ಸ್ಥಾಪಿಸಿದ್ದಾರೆ. ನವದೆಹಲಿಯ 12 ಜನ್‌ಪಥ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಪಾಸ್ವಾನ್ ಮತ್ತು ಅವರ ಕುಟುಂಬ 30 ವರ್ಷಗಳಿಂದ ವಾಸಿಸುತ್ತಿದೆ.
ಪಾಸ್ವಾನ್ ನಿಧನದ ಬಳಿಕ ಚಿರಾಗ್ ಅವರಿಗೆ ಆ ನಿವಾಸ ತೆರವುಗೊಳಿಸುವಂತೆ ಜುಲೈನಲ್ಲಿ ಕೇಂದ್ರ ಸರ್ಕಾರ ನೋಟಿಸ್ ನೀಡಿತ್ತು. ಸದ್ಯ ಆ ಸರ್ಕಾರಿ ಬಂಗಲೆಯನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ನೀಡಲಾಗಿದೆ. ಇದೀಗ ಪುತ್ಥಳಿ ಸ್ಥಾಪನೆ ಮಾಡಿರುವುದರಿಂದ ನಿವಾಸ ತೆರವುಗೊಳಿಸಲು ಸರ್ಕಾರಕ್ಕೆ ಸವಾಲಿನ ಕೆಲಸವಾಗಲಿದೆ ಎಂದು ಹೇಳಲಾಗುತ್ತಿದೆ.
ಇನ್ನೊಂದೆಡೆ ಚಿರಾಗ್ ಸೆ.12ರಂದು ಪಾಟ್ನಾದಲ್ಲಿ ತಂದೆಯ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಿದ್ದು, ಅದಕ್ಕೆ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕಿ ಸೋನಿಯಾ ಗಾಂಧಿ, ಕೇಂದ್ರ ಸಚಿವ ಅಮಿತ್ ಶಾ ಸೇರಿ ಅನೇಕ ರಾಷ್ಟ್ರ ನಾಯಕರಿಗೆ ಆಮಂತ್ರಣ ನೀಡಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:ಹೊನ್ನಳ್ಳಿ ಏತ ನೀರಾವರಿ ಘಟಕದ ಅಸಮರ್ಪಕ ನಿರ್ವಹಣೆ: ಸಚಿವ ಮಾಧುಸ್ವಾಮಿ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು