ಇಂದು ದಿಲ್ಲಿಯಲ್ಲಿಸಂಸದರ ತಿರಂಗಾ ಬೈಕ್ ರ್ಯಾಲಿ: ಸಚಿವ ಪ್ರಹ್ಲಾದ್ ಜೋಶಿ
Team Udayavani, Aug 3, 2022, 7:25 AM IST
ಹೊಸದಿಲ್ಲಿ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಹೊಸದಿಲ್ಲಿಯಲ್ಲಿ ಕೆಂಪು ಕೋಟೆಯಿಂದ ಸಂಸತ್ ಭವನದ ವರೆಗೆ ತಿರಂಗಾ ಬೈಕ್ ರ್ಯಾಲಿ ನಡೆಯಲಿದೆ.
ಕೇಂದ್ರ ಸಂಸ್ಕೃತಿ ಸಚಿವಾಲಯ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಎಲ್ಲ ಪಕ್ಷಗಳ ಸಂಸದರು, ಕೇಂದ್ರ ಸಚಿವರು ಇದರಲ್ಲಿ ಭಾಗವಹಿಸಬೇಕು ಎಂದು ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ಇದು ಬಿಜೆಪಿಯ ಕಾರ್ಯಕ್ರಮ ಅಲ್ಲ ಎಂದಿದ್ದಾರೆ.
ಇದೇ ವೇಳೆ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಆ. 9ರಿಂದ ಆ. 15ರ ವರೆಗೆ ದೇಶಾದ್ಯಂತ ಪ್ರಭಾತ ಪೇರಿ ಆಯೋಜಿಸುವಂತೆ ಸಂಸದರಿಗೆ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ