ತಿರುಪತಿ:ಒಂದೇ ದಿನ 7.6 ಕೋಟಿ ರೂ. ಕಾಣಿಕೆ
Team Udayavani, Jan 4, 2023, 7:00 PM IST
ತಿರುಪತಿ: ವೈಕುಠ ಏಕಾದಶಿ ದಿನ (ಜ.2) ತಿರುಪತಿ ಶ್ರೀ ವೆಂಕಟೇಶ್ವರ ದೇಗುಲದಲ್ಲಿ ದಾಖಲೆಯ ಕಾಣಿಕೆ ಸಂಗ್ರಹವಾಗಿದೆ. ಒಂದೇ ದಿನದಲ್ಲಿ ಹುಂಡಿಗೆ 7.6 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ದೇಗುಲದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕದಿನದಲ್ಲಿ ದಾಖಲಾದ ಅತಿಹೆಚ್ಚು ಮೊತ್ತದ ಕಾಣಿಕೆ ಇದಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
2022ರ ಅಕ್ಟೋಬರ್ 23ರಂದು 6.3 ಕೋಟಿ ರೂ. ಮೊತ್ತದ ಕಾಣಿಕೆ ಸಂಗ್ರಹವಾಗಿತ್ತು ಎಂದು ಟಿಟಿಡಿ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.
ದೇಗುಲಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದ್ದು, ಹುಂಡಿಗೆ ಸಲ್ಲಿಕೆಯಾಗುತ್ತಿರುವ ಕಾಣಿಕೆ ಕೂಡ 2012 ರಿಂದ 2022ರ ಅವಧಿಯಲ್ಲಿ ದ್ವಿಗುಣಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ