ಕಾಳಸಂತೆಯಲ್ಲಿ ತಿರುಪತಿ ಲಡ್ಡು ಮಾರಾಟ?


Team Udayavani, Oct 21, 2018, 8:50 AM IST

17.jpg

ತಿರುಮಲ: ತಿರುಮಲದ ತಿಮ್ಮಪ್ಪನ ಸನ್ನಿಧಾನದಲ್ಲಿ ವೈಭವಯುತ ನವರಾತ್ರಿ ಆಚರಣೆಗಳು ಜರಗಿದ ಬೆನ್ನಲ್ಲೇ ಟಿಟಿಡಿಗೆ ಹಗರಣವೊಂದು ಸುತ್ತಿಕೊಂಡಿದೆ. ಭಕ್ತರಿಗೆ ನೀಡಲಾಗುವ ಲಡ್ಡು ಪ್ರಸಾದವನ್ನು ಟಿಟಿಡಿ ಸಿಬಂದಿಯೇ ಕಾಳಸಂತೆಯಲ್ಲಿ ಮಾರಿದ್ದಾರೆಂಬ ಆರೋಪಗಳು ಕೇಳಿಬಂದಿವೆ. ಪ್ರತಿಬಾರಿಯಂತೆ ಈ ಬಾರಿಯೂ ಜರಗುವ “ಗರುಡ ಸೇವೆ’ಯನ್ನು ನೋಡಲು ಅಪಾರ ಭಕ್ತರು ಆಗಮಿಸುವುದನ್ನು ಮೊದಲೇ ಮನಗಂಡಿದ್ದ ತಿರುಪತಿ ತಿರುಮಲ ದೇವಸ್ಥಾನಂ ಅ. 14, 15, 16ರಂದು ಭಕ್ತರಿಗೆ ಅಂದಾಜು 30,000 ಲಡ್ಡುಗಳ ಹಂಚಿಕೆಗಾಗಿ 100 ರೂ. ಮತ್ತು 50 ರೂ. ಮುಖಬೆಲೆಯ ಎರಡು ಮಾದರಿಯ ಟೋಕನ್‌ಗಳನ್ನು ವಿತರಿಸುವಂತೆ ಸಿಬಂದಿಗೆ ಸೂಚಿಸಿತ್ತು. ಆದರೆ, ಟಿಕೆಟ್‌ ವಿತರಣ ಕೌಂಟರ್‌ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವವರ ಪೈಕಿ ಕೆಲವರು  ಈ ಟೋಕನ್‌ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಆ ಮೂಲಕ ಸುಮಾರು 14,000 ಲಡ್ಡುಗಳನ್ನು ಅಕ್ರಮವಾಗಿ ಹಂಚಿದ್ದಾರೆಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಭದ್ರತಾ ಅಧಿಕಾರಿ ಹಲವರ ವಿಚಾರಣೆ ನಡೆಸಿದ್ದಾರೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.