ಪಶ್ಚಿಮ ಬಂಗಾಲ ಉಪಚುನಾವಣೆ: ಎರಡೂ ಸ್ಥಾನ ಗೆದ್ದ ಟಿಎಂಸಿ
Team Udayavani, Feb 1, 2018, 7:23 PM IST
ಕೋಲ್ಕತ : ಪಶ್ಚಿಮ ಬಂಗಾಲದ ಉಲುಬೆರಿಯಾ ಲೋಕಸಭಾ ಕ್ಷೇತ್ರ ಮತ್ತು ನವಪಾರಾ ವಿಧಾನಸಭಾ ಕ್ಷೇತ್ರಕ್ಕೆ ನಡೆದಿರುವ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಈ ಎರಡೂ ಕ್ಷೇತ್ರಗಳನ್ನು ಗೆದ್ದುಕೊಂಡಿದೆ.
ಬಿಜೆಪಿ ತನ್ನ ಮತ ಗಳಿಕೆಯನ್ನು ಹೆಚ್ಚಿಸಿಕೊಂಡು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ. ಸಿಪಿಐಎಂ ಮೂರನೇ ಸ್ಥಾನಕ್ಕೆ ಇಳಿದಿದೆ.
ಉಲುಬೆರಿಯಾ ಲೋಕಸಭಾ ಸ್ಥಾನವನ್ನು ತೃಣಮೂಲ ಕಾಂಗ್ರೆಸ್ನ ಸಜ್ದಾ ಅಹ್ಮದ್ ಗೆದ್ದುಕೊಂಡರು. ಇವರಿಗೆ 7,67,219 ಮತಗಳು ದೊರತೆರೆ ಬಿಜೆಪಿಯ ಅನುಪಮ್ ಮಲಿಕ್ ಅವರಿಗೆ 2,94,018 ಮತಗಳ ಪ್ರಾಪ್ತವಾದವು.
ನವಪಾರಾ ವಿಧಾನಸಭಾ ಕ್ಷೇತ್ರವನ್ನು ಟಿಎಂಸಿ ಅಭ್ಯರ್ಥಿ ಸುನೀಲ್ ಸಿಂಗ್ ಗೆದ್ದುಕೊಂಡರು. 2016ರಲ್ಲಿ ಈ ಕ್ಷೇತ್ರವನ್ನು ಕಾಂಗ್ರೆಸ್ ಗೆದ್ದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ