Udayavni Special

ಆಘಾತ ಹುಟ್ಟಿಸಿದ ಆಶ್ರಯಮನೆ ರೇಪ್‌


Team Udayavani, Jul 24, 2018, 6:00 AM IST

30.jpg

ಮುಜಾಫ‌ರ್‌ಪುರ: ಬಿಹಾರದ ಆಶ್ರಯ ಮನೆಗಳಲ್ಲಿನ ಘೋರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀತಿ ಹುಟ್ಟಿಸುವಂಥ ವಿಚಾರಗಳು ಬೆಳಕಿಗೆ ಬರುತ್ತಿದ್ದು, ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಸರಕಾರಿ ಅಧಿಕಾರಿಗಳೂ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೇ, ದೌರ್ಜನ್ಯಕ್ಕೆ ಒಳಗಾದ ಬಾಲಕಿಯೊಬ್ಬಳು ನೀಡಿರುವ ಮಾಹಿತಿ ಆಧರಿಸಿ, ಮಣ್ಣಲ್ಲಿ ಹೂತು ಹಾಕಿದ ಮೃತದೇಹದ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬುಲ್ಡೋಜರ್‌ ತಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಭೂಮಿಯನ್ನು ಅಗೆಯಲಾಗುತ್ತಿದೆ.

ಆಶ್ರಯ ಮನೆಯ ಕಾಂಪೌಂಡ್‌ ತೆರವುಗೊಳಿಸುವ ಕಾರ್ಯ ನಡೆದಿದೆ. ಮೃತ ದೇಹ ಸಿಕ್ಕಿರುವ ಬಗ್ಗೆ ಮಾಹಿತಿ ಈವರೆಗೆ ಇಲ್ಲ. ಬಾಲಕಿ ನೀಡಿರುವ ಮಾಹಿತಿ ಪ್ರಕಾರ, ಯುವತಿಯೊಬ್ಬಳು ಅತ್ಯಾಚಾರಕ್ಕೆ ಪ್ರತಿ ರೋಧ ತೋರಿದ ಕಾರಣ ಆಕೆಯನ್ನು ಹತ್ಯೆ ಮಾಡಿ ಆಶ್ರಮ ಮನೆಯ ಆವರಣದಲ್ಲೇ ಹೂತು  ಹಾಕಲಾಗಿದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆಶ್ರಯ ಮನೆಗಳು ಸರಕಾರೇತರ ಸಂಸ್ಥೆಗೆ ಸೇರಿದ್ದು, ಸರಕಾರದ ಅನುದಾನ ಪಡೆದು ನಿರ್ಮಿಸಲಾಗಿದೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ 30ಕ್ಕೂ ಹೆಚ್ಚು ಬಾಲಕಿಯರು ಇಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ದ್ದಾರೆ. ಅಷ್ಟೇ ಅಲ್ಲ, ದೌರ್ಜನ್ಯಕ್ಕೆ ಒಳಗಾದ ಅನೇಕ ಬಾಲಕಿಯರು ಆತ್ಮಹತ್ಯೆಗೂ ಮುಂದಾಗಿದ್ದರು. ಅನೇಕರ ದೇಹದ ಮೇಲೆ ಸುಟ್ಟ ಕಲೆಗಳಿವೆ. ಹಲ್ಲೆ ನಡೆಸಿ ಗಾಯಗೊಳಿಸಿರುವುದೂ ಕಂಡುಬಂದಿದೆ ಎಂದು ಹೇಳಲಾಗಿದೆ. ಡ್ರಗ್ಸ್‌ ನೀಡಿ ನಿರಂತರವಾಗಿ ಅತ್ಯಾಚಾರ ನಡೆಸಲಾಗಿದ್ದು, ತೀವ್ರ ಆಘಾತಕ್ಕೆ ಒಳಗಾಗಿರುವ ಬಾಲಕಿಯರು ಇಲ್ಲಿನ ನಜ್ರೆತ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Untitled-1

ಕೊಹ್ಲಿ ಕಾರು ಮಾರಟಕ್ಕಿದೆ!

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

fgrte

ಗಡಿ ನುಸುಳಲು ಉಗ್ರರ ಯತ್ನ : ‘ಉರಿ’ಯಲ್ಲಿ ಮೊಬೈಲ್-ಇಂಟರ್ನೆಟ್ ಸೇವೆ ಸ್ಥಗಿತ

ಬಂಗಾರ ಲೇಪಿತ ಮೋದಕಕ್ಕೆ ಭಾರೀ ಬೇಡಿಕೆ ! ಒಂದು ಕೆಜಿಗೆ 12,000 ರೂ.

ಬಂಗಾರ ಲೇಪಿತ ಮೋದಕಕ್ಕೆ ಭಾರೀ ಬೇಡಿಕೆ ! ಒಂದು ಕೆಜಿಗೆ 12,000 ರೂ.

fxgsfsret

ಅಖಿಲ ಭಾರತೀಯ ಅಖಾಡಾ ಪರಿಷತ್ತಿನ ಅಧ್ಯಕ್ಷ ನರೇಂದ್ರ ಗಿರಿ ಮಹಾರಾಜ್ ಆತ್ಮಹತ್ಯೆ

ವಿದೇಶಗಳಿಗೆ ಮತ್ತೆ “ಲಸಿಕೆ ಮಿತ್ರತ್ವ’ : ಮುಂದಿನ ತಿಂಗಳಿಂದ ಲಸಿಕೆ ರಫ್ತು ಶುರು

ವಿದೇಶಗಳಿಗೆ ಮತ್ತೆ “ಲಸಿಕೆ ಮಿತ್ರತ್ವ’ : ಮುಂದಿನ ತಿಂಗಳಿಂದ ಲಸಿಕೆ ರಫ್ತು ಶುರು

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

ದುಸ್ತರ ರಸ್ತೆಯಲ್ಲೇ ಸರ್ವ ಋತುವಿನಲ್ಲೂ ಸಂಚಾರ

ದುಸ್ತರ ರಸ್ತೆಯಲ್ಲೇ ಸರ್ವ ಋತುವಿನಲ್ಲೂ ಸಂಚಾರ

Untitled-1

ಕೊಠಡಿ, ಶಿಕ್ಷಕರು ದೊರೆತರೆ ಶತಮಾನ ಸಂಭ್ರಮ ಇಮ್ಮಡಿ

ಗಂಗೊಳ್ಳಿ: ಬ್ರೇಕ್‌ವಾಟರ್‌ ಕಾಮಗಾರಿಯಲ್ಲಿ  ಬಿರುಕು

ಗಂಗೊಳ್ಳಿ: ಬ್ರೇಕ್‌ವಾಟರ್‌ ಕಾಮಗಾರಿಯಲ್ಲಿ  ಬಿರುಕು

ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿದರೂ ಮೂಲಸೌಲಭ್ಯ ಮರೀಚಿಕೆ

ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿದರೂ ಮೂಲಸೌಲಭ್ಯ ಮರೀಚಿಕೆ

Untitled-1

ಶಾಲಾರಂಭವಾದರೂ ವಿದ್ಯಾರ್ಥಿಗಳಿಗೆ ಸಾಕಷ್ಟು ಬಸ್‌ಗಳಿಲ್ಲದೆ ಸಂಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.