ಮಗುವನ್ನು ರೇಪ್ ಮಾಡಿ ಸುಟ್ಟು, ರಸ್ತೆ ಬದಿ ಎಸೆದ
Team Udayavani, Feb 14, 2017, 8:15 AM IST
ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈಯಲ್ಲಿ ರವಿವಾರ 3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಸುಟ್ಟು ಕೊಂದು ಹಾಕಲಾಗಿದೆ. ಅರೆಬರೆ ಸುಟ್ಟ ದೇಹವನ್ನು ರಸ್ತೆ ಬದಿಯಲ್ಲಿ ಎಸೆದ ಭೀಕರ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಷ್ಯಾಂತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಗು ಕಿರುಚಬಾರದೆಂದು ಬಾಯಿಗೆ ಬಟ್ಟೆ ತುರುಕಿದ್ದ. ಇದರಿಂದಾಗಿ ಆಕೆಗೆ ಉಸಿರುಕಟ್ಟಿದೆ. ಆತನ ಮೊಬೈಲ್ನಲ್ಲಿಯೂ ಮಕ್ಕಳ ಲೈಂಗಿಕ ಚಿತ್ರಗಳೂ ಇದ್ದವೆಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ದಷ್ಯಾಂತ್ ಸಾಫ್ಟ್ ವೇರ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಚೆನ್ನೈಯ ಮುಗಳಿವಕ್ಕಮ್ನಲ್ಲಿರುವ ಅಪಾರ್ಟ್ಮೆಂಟ್ವೊಂದರಲ್ಲಿ ಆಡಿಕೊಂಡಿದ್ದ ಮಗುವನ್ನು ಆತ ಅಪಹರಿಸಿದ್ದ. ಈ ಬಗ್ಗೆ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದರು. ಅಕ್ಕಪಕ್ಕದ ಮನೆಯವರು ನೀಡಿದ ಸುಳಿವಿನ ಆಧಾರದಲ್ಲಿ ದಷ್ಯಾಂತ್ನನ್ನು ಬಂಧಿಸಿದಾಗ ಕ್ರೂರ ಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ