
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಈಜಿಪ್ಟ್ ಗೆ
Team Udayavani, Sep 18, 2022, 6:20 AM IST

ಹೊಸದಿಲ್ಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಮೂರು ದಿನಗಳ ಈಜಿಪ್ಟ್ ಪ್ರವಾಸ ರವಿವಾರ ಆರಂಭವಾಗಲಿದೆ.
ಈ ಸಂದರ್ಭದಲ್ಲಿ ಭಾರತ ಮತ್ತು ಈಜಿಪ್ಟ್ ರಕ್ಷಣೆ ಮತ್ತು ಭದ್ರತೆಯ ವಿಚಾರಗಳಲ್ಲಿ ಪರಸ್ಪರ ಸಹಕಾರವನ್ನು ವಿಸ್ತರಿಸುವ ಒಪ್ಪಂದ ಮಾಡಿಕೊಳ್ಳಲಿವೆ.
ಎರಡೂವರೆ ತಿಂಗಳುಗಳ ಹಿಂದೆ ವಾಯುಸೇನಾ ಮುಖ್ಯಸ್ಥ ಏ| ಚೀ| ಮಾ| ವಿ.ಆರ್. ಚೌಧರಿ ಅವರು ಈಜಿಪ್ಟ್ಗೆ ಭೇಟಿ ನೀಡಿ ಎರಡೂ ದೇಶಗಳ ವಾಯುಸೇನೆಗಳ ನಡುವೆ ಸಹಕಾರ ವೃದ್ಧಿಸುವ ಮಾತುಕತೆ ನಡೆಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
