Odisha Tragedy: ಮುಂಬೈ-ಗೋವಾ ವಂದೇ ಭಾರತ್ ಎಕ್ಸ್ಪ್ರೆಸ್ ಉದ್ಘಾಟನೆ ರದ್ದು
Team Udayavani, Jun 3, 2023, 10:59 AM IST
ಮುಂಬಯಿ: ಇಂದು ಉದ್ಘಾಟನೆಯಾಗಬೇಕಿದ್ದ ಮುಂಬೈ-ಗೋವಾ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮಾದರಿಯಲ್ಲಿ ಉದ್ಘಾಟಿಸಬೇಕಿತ್ತು.ಆದರೆ ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ದುರಂತದ ಹಿನ್ನೆಲೆಯಲ್ಲಿ ಈ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸುಮಾರು 280ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ರಕ್ಷಣಾ ಕಾರ್ಯ ತ್ವರಿತವಾಗಿ ನಡೆಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ