ಇಂದು ಭಾಗಶಃ ಚಂದ್ರಗ್ರಹಣ

Team Udayavani, Jul 16, 2019, 5:43 AM IST

ಹೊಸದಿಲ್ಲಿ: ಮಂಗಳವಾರ ತಡರಾತ್ರಿ ಸಂಭವಿಸಲಿರುವ ಚಂದ್ರಗ್ರಹಣವನ್ನು ಕಣ್ತುಂಬಿ ಕೊಳ್ಳಲು ಖಗೋಳಾಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ.

ಇಂದು ರಾತ್ರಿ 12.13ಕ್ಕೆ ಸರಿಯಾಗಿ ಗ್ರಹಣ ಆರಂಭವಾಗಲಿದ್ದು, 5 ಗಂಟೆ 34 ನಿಮಿಷಗಳ ಕಾಲ ಸಕ್ರಿಯ ವಾಗಿರಲಿದೆ. ಬುಧವಾರ ನಸುಕಿನಲ್ಲಿ ಅಂದರೆ ಸುಮಾರು 3 ಗಂಟೆಯ ವೇಳೆಗೆ ಗ್ರಹಣವು ಗರಿಷ್ಠ ಮಟ್ಟಕ್ಕೆ ತಲುಪಲಿದೆ. 1.31ರ ವೇಳೆಗೆ ಭಾಗಶಃ ಚಂದ್ರಗ್ರಹಣ ಸ್ಪಷ್ಟವಾಗಿ ಗೋಚರಿಸಲಿದ್ದು, 4.29ಕ್ಕೆ ಅಂತ್ಯವಾಗಲಿದೆ ಎಂದು ನಾಸಾ ತಿಳಿಸಿದೆ.

ಭಾರತ, ಯುರೋಪ್‌, ಆಫ್ರಿಕಾ, ದ. ಅಮೆರಿಕ, ಆಸ್ಟ್ರೇಲಿಯಾದಲ್ಲಿ ಗ್ರಹಣ ಗೋಚರಿ ಸಲಿದೆ. ಇದು ಈ ವರ್ಷದ ಕೊನೆಯ ಚಂದ್ರಗ್ರಹಣ ಎಂದೂ ಹೇಳಲಾಗಿದೆ. 2020ರ ಜನವರಿ 10ರಂದು ಮುಂದಿನ ಚಂದ್ರಗ್ರಹಣ ಸಂಭವಿಸಲಿದೆ ಎಂದಿದೆ ನಾಸಾ.


	
									

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ