ಇಂದು  200 ರೂ. ನೋಟು ಚಲಾವಣೆಗೆ

Team Udayavani, Aug 25, 2017, 6:00 AM IST

200-Note.jpg

ಹೊಸದಿಲ್ಲಿ: 500, 1000 ರೂ. ನೋಟು ಅಪಮೌಲ್ಯದ ಬಳಿಕ ಹೊಸ ನೋಟುಗಳನ್ನು ಬಿಡುಗಡೆ ಮಾಡಿದ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ಅಂದರೆ ಗಣೇಶ ಚತುರ್ಥಿ ದಿನದಂದೇ 200 ರೂ. ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆಗೊಳಿಸಲಿದೆ.

ಸಾಂಚಿ ಸ್ತೂಪದ ಚಿತ್ರ ಹೊಂದಿರುವ ಈ ನೋಟು ಹಿಂದಿನ ಹೊಸ ನೋಟುಗಳ ಮಾದರಿಯಲ್ಲೇ ಇರಲಿದ್ದು, ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ಅವರ ಸಹಿ ಹೊಂದಿದೆ.ರಿಸರ್ವ್‌ ಬ್ಯಾಂಕ್‌ 200 ರೂ. ನೋಟುಗಳನ್ನು ಇದೇ ಮೊದಲ ಬಾರಿಗೆ ಬಿಡುಗಡೆ ಮಾಡಲಿದೆ. ಈ ಹೊಸ ನೋಟು ಬಿಡುಗಡೆಯಿಂದ ಈಗಿನ 2000 ರೂ. ನೋಟು ಗಳಿಗೆ ಚಿಲ್ಲರೆ ಸಮಸ್ಯೆ ನಿವಾ ರಣೆಯಾಗಲಿದೆ ಎಂದು ಕೇಂದ್ರ ಸರಕಾರ ಹೇಳಿದೆ.

ಹೊಸ 200 ರೂ. ನೋಟು ಹೇಗಿದೆ?:  ಹೊಸ ನೋಟು ಕಡು ಹಳದಿ ಬಣ್ಣದ್ದಾಗಿದ್ದು,  66ಎಂಎಂಗಿ146 ಎಂಎಂ ನಷ್ಟು ದೊಡ್ಡದಿದೆ. ಹಿಂಭಾಗದಲ್ಲಿ ಸಾಂಚಿಯ ಸ್ತೂಪದ ಚಿತ್ರ ಹೊಂದಿದೆ. ಇತರ ಹೊಸ ನೋಟುಗಳಲ್ಲಿರು ವಂತೆ ಬಲಭಾಗಕ್ಕೆ ಮುಖ ಮಾಡಿದ ಗಾಂಧೀಜಿ ಅವರ ಚಿತ್ರವಿದ್ದು, ಬಣ್ಣ ಬದ ಲಾಗುವ ಶಾಯಿಯಲ್ಲಿ ಅದನ್ನು ಮುದ್ರಿಸಲಾಗಿದೆ. ಎದುರು ಬಲಭಾಗದಲ್ಲಿ ಅಶೋಕ ಸ್ತಂಭ, ಎಡಭಾಗ ದಲ್ಲಿ ದೇವನಾಗರಿ ಲಿಪಿ ಯಲ್ಲಿ  200 ರೂ. ಎಂದು ಬರೆದಿರುವುದು, ಹಿಂಭಾಗ ಸ್ವತ್ಛ ಭಾರತದ ಚಿಹ್ನೆ ಎಲ್ಲವೂ ಹಿಂದಿನ ನೋಟು ಗಳಂತೆಯೇ ಇದೆ.

ಟಾಪ್ ನ್ಯೂಸ್

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

ದೀಪಾವಳಿಗೆ ಮುಂಚಿತವಾಗಿ ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ

 ದೀಪಾವಳಿ: ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ, ಸುರಕ್ಷಿತವಾಗಿರುವುದು ಹೇಗೆ?

1-33

ಮಾವನಿಗೆ ದಾದಾ ಸಾಹೇಬ್ ಫಾಲ್ಕೆ, ಅಳಿಯನಿಗೆ ಅತ್ಯುತ್ತಮ ನಟ ಪ್ರಶಸ್ತಿ

Untitled-1

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

Untitled-1

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ

1-rr

ಪಾಕ್ ವಿರುದ್ಧ ಸೋಲಿನ ಬಳಿಕ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ

ನವರಾತ್ರಿ ಸಂಭ್ರಮ ಕಳೆದ ಬೆನ್ನಲ್ಲೇ ಪಶ್ಚಿಮಬಂಗಾಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

ನವರಾತ್ರಿ ಸಂಭ್ರಮ ಕಳೆದ ಬೆನ್ನಲ್ಲೇ ಪಶ್ಚಿಮಬಂಗಾಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

1-22f

ಕಾಶ್ಮೀರದಲ್ಲಿ ಬುಲೆಟ್ ಪ್ರೂಫ್ ಶೀಲ್ಡ್ ತೆಗೆಸಿ ಭಾಷಣ ಮಾಡಿದ ಗೃಹ ಸಚಿವ ಶಾ!

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.