ಇಂದು ಮೋದಿ ನೇತೃತ್ವದಲ್ಲಿ “ಪೂರ್ಣ’ ಸಂಪುಟ ಸಭೆ
Team Udayavani, Jun 12, 2019, 6:10 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪೂರ್ಣ ಸಚಿವ ಸಂಪುಟದ ಮೊದಲ ಸಭೆ ಬುಧವಾರ ನಡೆಯಲಿದೆ. ಮುಂದಿನ ಐದು ವರ್ಷಗಳಿಗೆ ಅನ್ವಯವಾಗುವಂತೆ ಸರಕಾರ ಜಾರಿಗೊಳಿಸಬೇಕಾಗಿರುವ ಹಲವು ಕಾರ್ಯಕ್ರಮಗಳ ಬಗ್ಗೆ ಪ್ರಧಾನಿ ಪ್ರಸ್ತಾಪಿಸುವ ಸಾಧ್ಯತೆ ಇದೆ. ವಿಶೇಷವಾಗಿ ಸಹಾಯಕ ಸಚಿವರು ತಮ್ಮ ತಮ್ಮ ಸಚಿವಾಲಯಗಳಲ್ಲಿ ವಹಿಸಬೇಕಾಗಿರುವ ಹೊಣೆ ಮತ್ತು ಸಂಪುಟ ಸಚಿವರು ಅವರಿಗೆ ನೀಡಬೇಕಾಗಿರುವ ಹೊಣೆ, ಕೆಲಸಗಳ ಬಗ್ಗೆಯೂ ಮೋದಿ ವಿವರಿಸುವ ಸಾಧ್ಯತೆ ಇದೆ.
ಬಳಿಕ ಕೇಂದ್ರ ಸಂಪುಟ ಸಭೆಯೂ ನಡೆಯಲಿದೆ. ಅದರಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. 17ರಿಂದ ಸಂಸತ್ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ